ಬೆಂಗಳೂರು | ಮೆಟ್ರೋದಲ್ಲಿ ಯುವಕ-ಯುವತಿ ಅಸಭ್ಯ ವರ್ತನೆ; ಪ್ರಯಾಣಿಕರಿಂದ ದೂರು

Date:

ರಾಜ್ಯ ರಾಜಧಾನಿ ಬೆಂಗಳೂರಿನ ‘ನಮ್ಮ ಮೆಟ್ರೋ’ ರೈಲಿನಲ್ಲಿ ಯುವಕ-ಯುವತಿ ಅಸಭ್ಯವಾಗಿ ವರ್ತಸಿದ ಘಟನೆ ವರದಿಯಾಗಿದೆ.

- Advertisement -

ಸದ್ಯ ಅಸಭ್ಯವಾಗಿ ವರ್ತನೆ ಮಾಡಿದ ಯುವಕ-ಯುವತಿ ವಿರುದ್ಧ ಪ್ರಯಾಣಿಕರೊಬ್ಬರು ಸಾಮಾಜಿಕ ಜಾಲತಾಣದ ಮೂಲಕ ಬೆಂಗಳೂರು ಮೆಟ್ರೋ ರೈಲು ಸಂಚಾರ ನಿಗಮ (ಬಿಎಂಆರ್‌ಸಿಎಲ್)ಕ್ಕೆ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ನಮ್ಮ ಮೆಟ್ರೋದಲ್ಲಿ ಏನಾಗತಾ ಇದೆ. ನಮ್ಮ ಮೆಟ್ರೋ ಬೆಂಗಳೂರು ಕ್ರಮೇಣ ಬದಲಾಗಿ ದೆಹಲಿ ಮೆಟ್ರೋ ಆಗಿ ಬದಲಾವಣೆಯಾಗುತ್ತಿದೆ. ಇವರ ವಿರುದ್ಧ ಕ್ರಮ ಕೈಗೊಳ್ಳಿ. ಹುಡುಗಿ ಹುಡುಗನಿಗೆ ಮುತ್ತು ನೀಡುತ್ತಿದ್ದಾಳೆ” ಎಂದು ಬರೆದುಕೊಂಡು ಕೆಪಿಎಸ್‌ಬಿ 52 ಎಂಬ ಎಕ್ಸ್​ (ಟ್ವಿಟರ್​) ಖಾತೆ ಮೂಲಕ ಪೋಸ್ಟ್​​​ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ: ಗೃಹ ಸಚಿವ ಜಿ ಪರಮೇಶ್ವರ್‌

ನಮ್ಮ ಮೆಟ್ರೋದ ಬಾಗಿಲು ಬಳಿ ಯುವಕ-ಯುವತಿ ನಿಂತು ತಬ್ಬಿಕೊಂಡಿದ್ದು, ಯುವತಿ ಯುವಕನಿಗೆ ಮುತ್ತು ನೀಡುತ್ತಿರುವ ದೃಶ್ಯವನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿದ್ದಾರೆ. ಬಿಎಂಆರ್​ಸಿಎಲ್​​​ಗೆ ಈ ವಿಡಿಯೋ ಟ್ಯಾಗ್​ ಮಾಡಿ ಟ್ವೀಟ್​ ಮಾಡಿದ್ದಾರೆ.

Screenshot 2024 05 06 114050

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...