ಬೆಂಗಳೂರು | ಸಿಲಿಂಡರ್​ ಸ್ಫೋಟಗೊಂಡು ಐವರಿಗೆ ಗಾಯ

Date:

ಸಿಲಿಂಡರ್ ಸ್ಪೋಟಗೊಂಡು ಐವರು ಗಾಯಗೊಂಡಿರುವ ಘಟನೆ ಬೆಂಗಳೂರಿನ ವೀವರ್ಸ್ ಕಾಲೋನಿ ಬಳಿಯ ಮಾರುತಿ ಬಡಾವಣೆಯಲ್ಲಿ ನಡೆದಿದೆ.

- Advertisement -

ಉತ್ತರ ಪ್ರದೇಶದ ವಾರಾಣಸಿ ಮೂಲದ ಜಮಾಲ್(32), ನಾಜಿಯಾ(22), ಇರ್ಫಾನ್ (21), ಗುಲಾಬ್(18), ಹಾಗೂ ಶಹಜಾದ್(9)​ ಅವರಿಗೆ ಸಿಲಿಂಡರ್ ಸ್ಪೋಟದಿಂದ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಾಲು, ಮೊಸರು, ದಿನಸಿ ದರ ಏರಿಕೆ ಬೆನ್ನಲ್ಲೇ ಬಸ್...

ಹಾಲು, ಮೊಸರು, ದಿನಸಿ ವಸ್ತುಗಳ ದರ ಹೆಚ್ಚಳದ ಹೊರೆಯ ನಡುವೆ, ಬಸ್ ಪ್ರಯಾಣವೂ ದುಬಾರಿಯಾದರೆ ಬದುಕು ಮತ್ತಷ್ಟು ದುಸ್ತರವಾಗಲಿದೆ. ಕರ್ನಾಟಕದಲ್ಲಿ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ಸಾರ್ವಜನಿಕರಲ್ಲಿ ಅಸಮಾಧಾನದ ಹೊಗೆಯಾಡಿದ್ದು,...

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಅಡುಗೆ ಅನಿಲ ಸೋರಿಕೆಯಾಗಿರುವ ಬಗ್ಗೆ ತಿಳಿಯದೆ ನ.22 ರಂದು ಮುಂಜಾನೆ 5:30ರ ಸುಮಾರಿಗೆ ಲೈಟ್ ಹಾಕಿದಾಗ ಸಿಲಿಂಡರ್ ಸ್ಪೋಟಗೊಂಡಿದೆ. ಮಾರ್ಟಿನ್ ಎಂಬುವವರಿಗೆ ಸೇರಿದ ಮನೆಯಲ್ಲಿ ಈ ಕುಟುಂಬ ವಾಸವಾಗಿತ್ತು.

ಸಿಲಿಂಡರ್ ಸ್ಪೋಟಗೊಂಡ ತೀವ್ರತೆಗೆ ಮನೆಯ ಕಿಟಕಿ ಬಾಗಿಲುಗಳು ಛಿದ್ರಗೊಂಡಿವೆ. ಮನೆಯ ಮುಂಭಾಗ ನಿಲ್ಲಿಸಿದ್ದ ಕಾರಿನ ಗಾಜುಗಳು ಪುಡಿ ಪುಡಿಯಾಗಿವೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ; ಆರೋಪ

ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಕೋಣನಕುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕಲ್ಲುಕುಟುಕರ 3ಎಫ್ ಫಲಾನುಭವಿಗಳಿಗೆ ವಿನಾಕಾರಣ ತೊಂದರೆ ನೀಡದಿರಿ: ಬೋವಿ ಸಂಘ ಆಗ್ರಹ

ಬಡ ಕಲ್ಲುಕುಟುಕರ 3ಎಫ್ ಫಲಾನುಭವಿಗಳಿಗೆ ವಿನಾಕಾರಣ ತೊಂದರೆ ನೀಡುತ್ತಿರುವವರ ವಿರುದ್ಧ ಕಾನೂನು...

ಶ್ರೀನಿವಾಸಪುರ | ಕಡವೆ ಬೇಟೆಯಾಡಿ ಮಾಂಸ ಮಾರಾಟಕ್ಕೆ ಯತ್ನ?150ರಿಂದ 200 ಕೆ.ಜಿ. ಮಾಂಸ ವಶಕ್ಕೆ, ಓರ್ವ ಆರೋಪಿ ಬಂಧನ!

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನ ರಾಯಲ್ಪಾಡು ಹೋಬಳಿಯ ಗುಂಟಪಲ್ಲಿ ಗ್ರಾಮದ ಸಮೀಪ...

ಸಿಂಧನೂರು | ತಿಡಿಗೋಳ ಗ್ರಾಮಕ್ಕೆ ಜಿಲ್ಲಾಧಿಕಾರಿ ಭೇಟಿ: ದಲಿತರಿಗೆ ದೇವಸ್ಥಾನ ಪ್ರವೇಶ

ತಾಲೂಕಿನ ತಿಡಿಗೋಳ ಗ್ರಾಮದಲ್ಲಿ ದಲಿತ ಸಮುದಾಯದವರು ದೇವಸ್ಥಾನ ಪ್ರವೇಶಿಸುವ ಮೂಲಕ ಸಾಮಾಜಿಕ...

ಕಲಬುರಗಿ | ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು: ಸಾವಿನ ದವಡೆಯಿಂದ ಪಾರಾದ ಒಂದೇ ಕುಟುಂಬದ ನಾಲ್ವರು

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಏಕಾಏಕಿ ಬೆಂಕಿಗೆ ಆಹುತಿಯಾಗಿ ಸಂಪೂರ್ಣ ಭಸ್ಮವಾಗಿರುವ...