ಬೆಂಗಳೂರು | ಬೆಳ್ಳಂದೂರಿನ ಪ್ರಕ್ರಿಯಾ ಶಾಲಾ ಆವರಣದಲ್ಲಿ ಸ್ಫೋಟಕಗಳು ಪತ್ತೆ; ಆತಂಕ ಸೃಷ್ಟಿ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಬೆಳ್ಳಂದೂರಿನ ಪ್ರಕ್ರಿಯಾ ಶಾಲೆ ಮುಂಭಾಗದ ಖಾಲಿ ಜಮೀನಿನಲ್ಲಿ ಸ್ಪೋಟಕ ವಸ್ತುಗಳು ಪತ್ತೆಯಾಗಿವೆ. ಸಾರ್ವಜನಿಕ ಜಾಗದಲ್ಲಿ ಸ್ಪೋಟಕ ವಸ್ತುಗಳನ್ನು ಇಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.

- Advertisement -

ಜಿಲೆಟಿನ್ ಕಡ್ಡಿ, ಡಿಟೋನೇಟರ್​​ ಹಾಗೂ ಇತರ ಕೆಲವು ಸ್ಫೋಟಕಗಳನ್ನು ಟ್ರಾಕ್ಟರ್ ಒಂದರಲ್ಲಿ ಇಡಲಾಗಿತ್ತು. ಮೆಲ್ನೋಟಕ್ಕೆ ಕಟ್ಟಡ ನಿರ್ಮಾಣ ಮಾಡುವ ಜಾಗದಲ್ಲಿ ಬಂಡೆಗಳನ್ನು ಸ್ಫೋಟಿಸಲು ಸ್ಫೋಟಕಗಳನ್ನು ತಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ, ಅಕ್ರಮವಾಗಿ ಸ್ಫೋಟಕ ವಸ್ತು ಸಂಗ್ರಹಿಸಲಾಗಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೇಘನಾ ಫುಡ್ಸ್ ಗ್ರೂಪ್ ಕಂಪನಿ ಮೇಲೆ ಐಟಿ ದಾಳಿ

ಈ ಘಟನೆ ಶಾಲಾ ಮಕ್ಕಳಲ್ಲಿ, ಪೋಷಕರಲ್ಲಿ ಆತಂಕ ಸೃಷ್ಟಿ ಮಾಡಿದೆ. ಸದ್ಯ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅಕ್ರಮವಾಗಿ ಸ್ಪೋಟಕ ವಸ್ತುಗಳನ್ನು ಸಂಗ್ರಹ ಮಾಡಿದ್ದಾರೆ ಎಂದು ಪೊಲೀಸರು ಸ್ವಯಂಪ್ರೇರಿತರಾಗಿ ಕೇಸ್ ದಾಖಲು ಮಾಡಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸ್ವಾತಂತ್ರ್ಯ ಬಂದು 79 ವರ್ಷ ಕಳೆದರೂ ರೈತರ ನೀರಿನ ಹೋರಾಟಕ್ಕೆ ಮುಕ್ತಿ ಇಲ್ಲ: ವೀರಭದ್ರಸ್ವಾಮಿ

ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷ ಕಳೆಯುತ್ತಾ ಬಂದರೂ ಬೆಳೆಗಳನ್ನು ಉಳಿಸಿಕೊಳ್ಳಲು...

ಧಾರವಾಡ |ಪ್ರಜಾಪ್ರಭುತ್ವದ ಮೌಲ್ಯಗಳನ್ನು ಯುವಜನರಲ್ಲಿ ಬೆಳೆಸಬೇಕು: ಜಕ್ಕಪ್ಪನವರ

ಪ್ರಜಾಪ್ರಭುತ್ವದ ಆಶಯಗಳು ಭಾರತೀಯರ ಜೀವನದ ಅವಿಭಾಜ್ಯ ಭಾಗವಾಗಿದ್ದು, ಸಮಾನತೆ, ಭ್ರಾತೃತ್ವ ಮತ್ತು...

ಉಡುಪಿ | ಪಡುಬಿದ್ರಿಯಲ್ಲಿ ನ.18ರಂದು 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಾರ್ವಜನಿಕ, ಖಾಸಗಿ ಹಾಗೂ...