ಬೆಂಗಳೂರು | ಸಾಕುವ ನಾಯಿ ವಿಚಾರಕ್ಕೆ ಮನೆ ಮಾಲೀಕರು ಮತ್ತು ಬಾಡಿಗೆದಾರರ ನಡುವೆ ಜಗಳ

Date:

ಸಾಕುವ ನಾಯಿ ವಿಚಾರಕ್ಕೆ ಮನೆ ಮಾಲೀಕರು ಮತ್ತು ಬಾಡಿಗೆದಾರರ ನಡುವೆ ಜಗಳ ನಡೆದಿದ್ದು, ಬಾಡಿಗೆದಾರರ ಮೇಲೆ ಮಾಲೀಕ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಜೀವನ್ ಭೀಮಾ ನಗರದಲ್ಲಿ ಈ ಘಟನೆ ನಡೆದಿದೆ. ಫೆಬ್ರವರಿ 3 ರಂದು ಮಧ್ಯರಾತ್ರಿ 1 ಗಂಟೆಗೆ ಪ್ಲ್ಯಾಟ್ ಮಾಲೀಕರು ಬಾಡಿಗೆದಾರರ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಪ್ಲ್ಯಾಟ್‌ ಮಾಲೀಕರು ಬಾಡಿಗೆದಾರರ ಮಹಿಳೆಗೆ ಮನೆಯಲ್ಲಿ ನಾಯಿ ಸಾಕುವಂತಿಲ್ಲ ಎಂದು ಮೊದಲೇ ಸೂಚಿಸಿದ್ದರು. ಇದಕ್ಕೆ ಬಾಡಿಗೆದಾರರು ಒಪ್ಪಿರಲಿಲ್ಲ. ಹೀಗಾಗಿ, ಮನೆ ಖಾಲಿ ಮಾಡುವಂತೆ ಮಾಲೀಕ ಸೂಚಿಸಿದ್ದಾರೆ. ಈ ವೇಳೆ, ಜಗಳ ಆರಂಭವಾಗಿದೆ. ಫೆಬ್ರವರಿ 3 ರಂದು ಮಧ್ಯರಾತ್ರಿ 1 ಗಂಟೆಗೆ ಫ್ಲಾಟ್​ಗೆ ಮಾಲೀಕರ ಕಡೆಯ ನಾಲ್ಕೈದು ಮಂದಿ ಮನೆಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಎಂಟಿಸಿ ಬಸ್ ಢಿಕ್ಕಿ; ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು; ಚಾಲಕನ ಬಂಧನ

ನನ್ನ ಮೇಲೆ ತಡರಾತ್ರಿ ಗ್ಯಾಂಗ್‌ವೊಂದು ಹಲ್ಲೆ ನಡೆಸಿದೆ. ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಠಾಣೆಗೆ ಬಾಡಿಗೆದಾರ ಮಹಿಳೆ ದೂರು ನೀಡಿದ್ದಾರೆ. ಅಲ್ಲದೇ, ಪೊಲೀಸರು ಎಫ್​ಐಆರ್ ದಾಖಲಿಸಿಲ್ಲ ಎಂದು ಆರೋಪಿಸಿದ್ದಾರೆ.

ಜೀವನ್ ಭೀಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಕೊಬ್ಬರಿ ಖರೀದಿ, ನೋಂದಣಿ ಪ್ರಕ್ರಿಯೆ ಮಾರ್ಚ್ 4ರಿಂದ ಆರಂಭ

ತುಮಕೂರು ಜಿಲ್ಲೆಯಲ್ಲಿ ನಾಫೆಡ್ ಮೂಲಕ ಬೆಂಬಲ ಬೆಲೆಯಲ್ಲಿ ಉಂಡೆ ಕೊಬ್ಬರಿ ಖರೀದಿ...

ಬೇಸಿಗೆಯಲ್ಲಿ ಉದ್ಯಾನವನಗಳನ್ನು ಹಸಿರಾಗಿಡಲು ಸಂಸ್ಕರಿಸಿದ ನೀರುಣಿಸಲು ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯಲು ನೀರಿಲ್ಲದೇ ಜನ ಪರಡಾಡುವಂತಾಗಿದೆ. ಜತೆಗೆ, ಮರಗಿಡಗಳು...

ರಾಜಕೀಯ ಲಾಭಕ್ಕಾಗಿ ಬಿಜೆಪಿಯವರು ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಿಜೆಪಿಯವರು ತಮ್ಮ ರಾಜಕೀಯ ಲಾಭಕ್ಕಾಗಿ ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ" ಎಂದು...

ಉಡುಪಿ | ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಗುಂಡಿಟ್ಟು ಕೊಂದ ದುಷ್ಕರ್ಮಿಗಳು

ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಪಿಸ್ತೂಲಿನಿಂದ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಉಡುಪಿ ಜಿಲ್ಲೆಯ...