ಬೆಂಗಳೂರು | ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ: 10ಕ್ಕೂ ಹೆಚ್ಚು ಉದ್ಯೋಗಿಗಳು ಸಿಲುಕಿರುವ ಶಂಕೆ

Date:

ಬೆಂಗಳೂರಿನ ಆರ್‌ಟಿ ನಗರದಲ್ಲಿರುವ ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿ 10ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

- Advertisement -

ಆರ್‌ಟಿ ನಗರದ 80 ಫೀಟ್ ರಸ್ತೆಯಲ್ಲಿರುವ ಮಿರಾಕಲ್ ಡ್ರಿಂಕ್ಸ್ ಕಂಪನಿಯ ಕಟ್ಟಡದಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಆರ್.ಟಿ.ನಗರ ಪೊಲೀಸರು ದೌಡಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ಅನಧಿಕೃತವಾಗಿ ನೀರು ಸಂಪರ್ಕ ಪಡೆದಿರುವ ಪಿಜಿಗಳ ವಿರುದ್ದ ತ್ವರಿತ ಕ್ರಮ: ಜಲಮಂಡಳಿ ಅಧ್ಯಕ್ಷ

ಕಟ್ಟಡದ ಗ್ರೌಂಡ್ ಫ್ಲೋರ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕೆಲ ಉದ್ಯೋಗಿಗಳು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ 3 ಅಗ್ನಿಶಾಮಕ ವಾಹನಗಳು ಹಾಗೂ ಆರ್‌ಟಿ ನಗರ ಪೊಲೀಸರು ದೌಡಾಯಿಸಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಪಕ್ಕದ ಕಟ್ಟಡಕ್ಕೆ ಏಣಿ ಇಟ್ಟು ಕಟ್ಟಡದಲ್ಲಿದ್ದವರ ರಕ್ಷಣಾ ಕಾರ್ಯಚರಣೆ ನಡೆಸಿಸುತ್ತಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ…

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...