ಬೆಂಗಳೂರು | ಪೊಲೀಸ್​ ಇನ್ಸ್​ಪೆಕ್ಟರ್​ ಎಂದು ನಂಬಿಸಿ ವಂಚನೆ; ಬೆಸ್ಕಾಂ ಅಧಿಕಾರಿ​​ ಬಂಧನ

Date:

ಕೆಐಡಿಯಿಂದ ರೈತರಿಗೆ ಹಣ ಕೊಡಿಸುವ ನೆಪದಲ್ಲಿ ಕಮಿಷನ್ ಎಂದು ಲಕ್ಷಾಂತರ ರೂಪಾಯಿ ದೋಚುತ್ತಿದ್ದ ಬೆಂಗಳೂರಿನ ಮಲ್ಲೇಶ್ವರಂ ಬೆಸ್ಕಾಂ ಸಹಾಯಕ ಎಂಜಿನಿಯರ್​ ಗಂಗಾಧರ್‌ನನ್ನು ಬೆಂಗಳೂರಿನ ಪೀಣ್ಯ ಪೊಲೀಸರು ಬಂಧಿಸಿದ್ದಾರೆ.

- Advertisement -

ಬಂಧಿತ ಆರೋಪಿ ಗಂಗಾಧರ್‌ ಪೊಲೀಸ್ ಇನ್ಸ್‌ಪೆಕ್ಟರ್‌ ಎಂದು ನಂಬಿಸಿ ವಂಚನೆ ಮಾಡುತ್ತಿದ್ದ. ಜತೆಗೆ, ತನ್ನ ಕಾರಿಗೆ ಪೊಲೀಸ್ ಜಾಗೃತದಳದ ಬೋರ್ಡ್ ಅಳವಡಿಕೆ ಮಾಡಿಕೊಂಡಿದ್ದ. ಇದರಿಂದ ಆತನಿಗೆ ಹೆದ್ದಾರಿ ಟೋಲ್​ ಫ್ರೀ ಹಾಗೂ ಪ್ರವಾಸಿ ಸ್ಥಳಗಳಲ್ಲಿ ವಿಐಪಿ ಆದ್ಯತೆ ದೊರಕುತ್ತಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಇನ್ನು ಬಂಧಿತ ಆರೋಪಿ ಗಂಗಾಧರನನ್ನು ಯಾರಾದರೂ ಪ್ರಶ್ನೆ ಮಾಡಿದರೇ, ಆತ ಪೊಲೀಸ್ ಇನ್ಸ್‌ಪೆಕ್ಟರ್ ಐಡಿ ತೋರಿಸುತ್ತಿದ್ದನು. ಅಲ್ಲದೇ, ಆತನ ಮೇಲೆ ಬೆಸ್ಕಾಂ ಇಲಾಖೆ ನೀಡಿದ್ದ ವಾಕಿಟಾಕಿಯನ್ನು ದುರ್ಬಳಕೆ ಮಾಡಿಕೊಂಡ ಆರೋಪವೂ ಇದೆ.

ಈ ಸುದ್ದಿ ಓದಿದ್ದೀರಾ? ಮುಂದಿನ ವರ್ಷದಿಂದ ಎಸ್ಎಸ್ಎಲ್​ಸಿ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಇಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬಂಧಿತ ಆರೋಪಿ ಹಲವು ವರ್ಷಗಳಿಂದ ಇದೇ ರೀತಿ ಹಣ ಪಡೆದು ವಂಚಿಸುತ್ತಿದ್ದನು. ಈ ಹಿನ್ನಲೆ, ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ವೈಚಾರಿಕ ತಳಹದಿಯ ಚರ್ಚೆಗೆ ಸದಾ ಸ್ವಾಗತವಿದೆ: ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ

ಜನರು ಅಜ್ಞಾನದ ಅಂಧಕಾರದಲ್ಲಿಯೇ ಇರಬೇಕು ಎಂದು ಬಯಸುವುದು ಮಾನಸಿಕ ಭಯೋತ್ಪಾದನೆಯಾಗಿದೆ. ಮೌಢ್ಯ...

ಬೀಳಗಿ |ಬೀಳಗಿಯಲ್ಲಿ ಜಾನಪದ ಸಂಭ್ರಮ: 20 ಚೌಡಕಿ ಗಾಯನ ತಂಡಗಳಿಂದ ಸಾಂಪ್ರದಾಯಿಕ ಹಾಡುಗಳ ಅನಾವರಣ

ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕರ್ನಾಟಕ ಜಾನಪದ ಪರಿಷತ್ ಸಹಯೋಗದಲ್ಲಿ, ಲಿಂಗೈಕ್ಯ...

ವಿಜಯಪುರ | ಜಿಪಂನಿಂದ ಉಚಿತ ಕಂಪ್ಯೂಟರ್ ತರಬೇತಿ: ಅಭ್ಯರ್ಥಿಗಳಿಗೆ ₹1,500 ಸಹಾಯಧನ

ನಿರುದ್ಯೋಗಿ ಯುವಜನರನ್ನು ಸ್ವಯಂ ಉದ್ಯೋಗದತ್ತ ಪ್ರೇರೇಪಿಸುವ ಉದ್ದೇಶದಿಂದ ವಿಜಯಪುರ ಜಿಲ್ಲಾ ಪಂಚಾಯಿತಿಯ...

ಯಾದಗಿರಿ | ಜಮೀನು ವಿವಾದ; ಮುಸ್ಲಿಂ ಮುಖಂಡರಿಂದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ

ಸರ್ಕಾರಿ ಜಮೀನಿನಲ್ಲಿ ಅಂತ್ಯಸಂಸ್ಕಾರ ನಡೆಸಿದ ಸ್ಥಳವು ಮುಸ್ಲಿಂ ಸಮುದಾಯದ ಈದ್ದಾ ಜಾಗಕ್ಕೆ...