ಬೆಂಗಳೂರು | ಮಾನಸಿಕ ಖಿನ್ನತೆಗೆ ಒಳಗಾಗಿ 14ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ

Date:

ಮಾನಸಿಕ ಖಿನ್ನತೆಗೆ ಒಳಗಾಗಿ ಯುವಕನೊಬ್ಬ ಅಪಾರ್ಟ್‌ಮೆಮಟ್‌ನ 14ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

ಸಂಜಿತ್ (25) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ಮನವರ್ತ್‌ ಕಾವಲಿನಲ್ಲಿರುವ ಅಪಾರ್ಟ್‌ಮೆಂಟ್‌ ನಿವಾಸಿ. ಏ.29ರ ಸಾಯಂಕಾಲ 7:30ರ ಸುಮಾರಿಗೆ ಈ ಘಟನೆ ನಡೆದಿದೆ. ಸದ್ಯ ಗಂಭೀರವಾಗಿ ಗಾಯಗೊಂಡಿರುವ ಸಂಜಿತ್‌ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಮುಂದುವರೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸಂಜಿತ್ ಪದವಿ ವ್ಯಾಸಾಂಗ ಮುಗಿಸಿದ್ದು, ಮಾನಸಿಕ ಖಿನ್ನತೆಗೆ ಒಳಗಾಗಿದ್ದನು. ಯಾರೊಂದಿಗೂ ಹೆಚ್ಚಾಗಿ ಮಾತನಾಡುತ್ತಿರಲಿಲ್ಲ ಎಂದು ತಿಳಿದುಬಂದಿದೆ.

ಸೋಮವಾರ ರಾತ್ರಿ 7.30ರ ಸುಮಾರಿಗೆ ಅಪಾರ್ಟ್‌ಮೆಂಟ್‌ನ 14ನೇ ಮಹಡಿಯಿಂದ ಸಂಜಿತ್ ಜಿಗಿದಿದ್ದನು. ಬಾಳೆಗಿಡಗಳ ಮೇಲೆ ಬಿದ್ದು ಬಳಿಕ ನೆಲಕ್ಕೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾನೆ. ಜೋರಾದ ಶಬ್ದ ಕೇಳಿದ ಅಪಾರ್ಟ್‌ಮೆಂಟ್ ನಿವಾಸಿಗಳು ಹೊರಗೆ ಬಂದು ನೋಡಿದಾಗ, ಸಂಜಿತ್ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ.

ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ| ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಕೂಡಲೇ ಆತನ ಪೋಷಕರಿಗೆ ಮಾಹಿತಿ ನೀಡಿದ್ದು, ಬಳಿಕ ಸ್ಥಳೀಯರ ಸಹಾಯದಿಂದ ಆತನನ್ನ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...