ಬೆಂಗಳೂರು | ಎರಡರಿಂದ ಐದು ದಿನಗಳವರೆಗೆ ಬಿಸಿ ಗಾಳಿ ತಟ್ಟುವ ಸಾಧ್ಯತೆ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಜಲಮಂಡಳಿ ನೀರಿನ ಸಮಸ್ಯೆಯನ್ನು ಬಗೆಹರಿಸುವ ಕ್ರಮ ಕೈಗೊಳ್ಳುತ್ತಿದೆ. ಇನ್ನೊಂದೆಡೆ, ಬಿಸಿಲಿನ ಬೇಗೆಗೆ ಜನರು ಹೈರಾಣಾಗಿದ್ದಾರೆ. ಅಲ್ಲದೇ, ನಗರದಲ್ಲಿ ಈ ಬಾರಿ ಎರಡರಿಂದ ಐದು ದಿನಗಳವರೆಗೆ ಬಿಸಿ ಗಾಳಿ ತಟ್ಟುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

- Advertisement -

ಏಪ್ರಿಲ್​​ನಲ್ಲಿ ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಗಾಳಿಯ ಪರಿಣಾಮ ತಟ್ಟುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಬಿಸಿಗಾಳಿ ಎಚ್ಚರಿಕೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಏಪ್ರಿಲ್​ನಿಂದ ಬಿಸಿಗಾಳಿ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗರಿಷ್ಠ ತಾಪಮಾನ ಮಾತ್ರ ಅಲ್ಲದೇ, ಕನಿಷ್ಠ ತಾಪಮಾನದಲ್ಲಿಯೂ ಏರಿಕೆಯಾಗುವ ಸಾಧ್ಯತೆ ಇದೆ.

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುಣಾವಣೆ | 17 ಚುನಾವಣೆಗಳಲ್ಲಿ ಕರ್ನಾಟಕದಲ್ಲಿ ಎಲ್ಲ ಸ್ಥಾನಗಳನ್ನೂ ಒಂದೇ ಪಕ್ಷ ಗೆದ್ದಿದ್ದು ಒಮ್ಮೆ ಮಾತ್ರ

ಬಿಸಿಗಾಳಿ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆ, ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ದೇಹದ ಉಷ್ಣತೆಯು 40 ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚು ಏರಿದರೆ ಅತ್ಯಂತ ಗಂಭೀರ ಸಮಸ್ಯೆ ಎದುರಾಗುವ ಸಂಭವ ಇದೆ ಎಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...