ಬೆಂಗಳೂರು | ಅಕ್ರಮವಾಗಿ ಬ್ಯಾನರ್ ಅಳವಡಿಕೆ : ಎಫ್‌ಐಆರ್ ದಾಖಲು

Date:

ಬೆಂಗಳೂರು ನಗರ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬನಶಂಕರಿ 2ನೇ ಹಂತ ದೇವೇಗೌಡ ಪೆಟ್ರೋಲ್ ಬಂಕ್ ವೃತ್ತ, ಎಂ ಕೆ ಪುಟ್ಟಲಿಂಗಯ್ಯ ರಸ್ತೆಯ ನಾನಾ ಕಡೆಗಳಲ್ಲಿ ಅಕ್ರಮವಾಗಿ ಅಳವಡಿಸಲಾಗಿದೆ.

- Advertisement -

‘ಶ್ರೀ ಕಾರ್ತಿಕ್ ವೆಂಕಟೇಶ ಮೂರ್ತಿ ರವರಿಗೆ ಹುಟ್ಟು ಹಬ್ಬದ ಶುಭಾಶಯಗಳು’ ಎಂಬ ಬ್ಯಾನರ್‌ಗಳನ್ನು ಅಕ್ರಮವಾಗಿ ಅಳವಡಿಸಿ ನಗರದ ಸೌಂದರ್ಯ ಹಾಳುಮಾಡಿದ್ದಾರೆ. ಈ ಹಿನ್ನೆಲೆ, ಸಾರ್ವಜನಿಕ ಸ್ವತ್ತಿನಲ್ಲಿ ಈ ರೀತಿ ಬ್ಯಾನರ್ ಹಾಕಿದವರ ವಿರುದ್ಧ ಪ್ಲೈಯಿಂದ ಸ್ಕ್ವಾಡ್ ತಂಡದ ನಾಯಕ ಅವೀಶ್ ಹೆಚ್.ಎಂ ರವರು ಮೇ 10ರಂದು ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಇಂತಹ ಅಕ್ರಮ ಮತ್ತು ಅನಧಿಕೃತ ಬ್ಯಾನರ್‌ಗಳು ಆಸ್ತಿ ವಿರೂಪ ಕಾಯ್ದೆ ಮತ್ತು ಬಿಬಿಎಂಪಿ ಕಾಯ್ದೆಯ ಉಲ್ಲಂಘನೆಯಾಗಿದ್ದು, ಬಿಬಿಎಂಪಿಯಲ್ಲಿ ಎಲ್ಲಿಯಾದರೂ ಇಂತಹ ಅನಧಿಕೃತ ಪೋಸ್ಟರ್ ಅಥವಾ ಬ್ಯಾನರ್‌ಗಳನ್ನು ಹಾಕಿದರೆ ಎಫ್‌ಐಆರ್‌ ದಾಖಲಿಸಲಾಗುತ್ತದೆ” ಎಂದು ಪಾಲಿಕೆ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಕ್ರಮವಾಗಿ ಬ್ಯಾನರ್ ಅಳವಡಿಕೆ : ಎಫ್‌ಐಆರ್ ದಾಖಲು

ಅಕ್ರಮ ಬ್ಯಾನರ್ ಮತ್ತು ಪ್ರದರ್ಶನಗಳ ಬಗ್ಗೆ ದೂರುಗಳನ್ನು ಸ್ಥಳ ಮತ್ತು ಚಿತ್ರದ ಸಮೇತ ಪಾಲಿಕೆಯ ವ್ಯಾಟ್ಸ್‌ಆಪ್ ನಂಬರ್ 94806 85700 ಗೆ ಕಳುಹಿಸಲು ಎಲ್ಲ ನಾಗರಿಕರಲ್ಲಿ ವಿನಂತಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...