ಬೆಂಗಳೂರು | ಕಾಲರಾ ಪ್ರಕರಣ ಹೆಚ್ಚಳ ; ಬೀದಿಬದಿ ಕತ್ತರಿಸಿದ ಹಣ್ಣು ಮಾರಾಟಕ್ಕೆ ನಿರ್ಬಂಧ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದೇ ವಾರದಲ್ಲಿ 8 ಕಾಲರಾ ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.

ನಗರದಲ್ಲಿ ಬೀದಿಬದಿ ಹಣ್ಣುಗಳನ್ನು ಕಟ್ ಮಾಡಿ ತೆರೆದ ವಾಹನದಲ್ಲಿ ಇಟ್ಟು ಮಾರಾಟ ಮಾಡುವುದನ್ನು ಬಿಬಿಎಂಪಿ ನಿರ್ಬಂಧ ಮಾಡಲು ಮುಂದಾಗಿದೆ. ಅಲ್ಲದೇ, ನಿರ್ದಿಷ್ಟ ಅವಧಿಯವರೆಗೆ ನಗರದ ಬೀದಿಬದಿ ಗಾಡಿಗಳಲ್ಲಿ ಊಟ, ತಿಂಡಿ ಮಾರಾಟ ಮಾಡುವುದನ್ನು ಬ್ಯಾನ್ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ವೈಮಾನಿಕ ಕೇಂದ್ರವಾಗಿ ಬೆಂಗಳೂರು ಅಭಿವೃದ್ಧಿ; ಏರ್ ಇಂಡಿಯಾ-ಬಿಐಎಎಲ್ ಒಪ್ಪಂದ

Advertisements

ಸದ್ಯ ಬೇಸಿಗೆ ಇರುವುದರಿಂದ ನೀರಿನ ಸಮಸ್ಯೆ ತಲೆದೋರಿದೆ. ಹೀಗಾಗಿ ಹೆಚ್ಚಿನ ಮಟ್ಟದಲ್ಲಿ ನೀರಿನ ಸರಬರಾಜು ಮಾಡಿಕೊಳ್ಳುತ್ತಿರುವುದರಿಂದ ಕಲುಶಿತ ನೀರು ಪೂರೈಕೆ ಆಗುತ್ತಿದೆ. ಕಾಲರಾ ಹರಡುವಿಕೆಯಲ್ಲಿ ನೀರಿನ ಪಾತ್ರ ಪ್ರಮುಖವಾಗಿದೆ. ಹೀಗಾಗಿ,  ಕಾಲರಾ ವಾಂತಿ, ಭೇದಿ ಕೂಡ ಹೆಚ್ಚಾಗುತ್ತಿದೆ. ಇನ್ನೂ ರೆಸ್ಟೋರೆಂಟ್ ಮತ್ತು ಹೊಟೇಲ್‌ಗಳಲ್ಲಿ ಗ್ರಾಹಕರಿಗೆ ಬಿಸಿ ನೀರು ಕೊಡಬೇಕು ಎಂದು ಬಿಬಿಎಂಪಿ ಸೂಚಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಬಿಎಂಟಿಸಿ ಬಸ್‌ ಚಾಲಕರಿಗೆ ಹೊಸ ನಿಯಮ: 2 ಬಾರಿ ಅಪಘಾತವೆಸಗಿದರೆ ಕೆಲಸದಿಂದ ವಜಾ

ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು...

Download Eedina App Android / iOS

X