ಬೆಂಗಳೂರು | ಮೇಘನಾ ಫುಡ್ಸ್ ಗ್ರೂಪ್ ಕಂಪನಿ ಮೇಲೆ ಐಟಿ ದಾಳಿ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಮೇಘನಾ ಫುಡ್ಸ್​ ಗ್ರೂಪ್ ಕಂಪನಿಗೆ ಸಂಬಂಧಿಸಿದ​ 10ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು (ಐಟಿ) ದಾಳಿ ನಡೆಸಿದ್ದಾರೆ.

- Advertisement -

ಮೇಘನಾ ಫುಡ್ಸ್ ಕಂಪನಿ ಹೋಟೆಲ್ ಮತ್ತು ರೆಸ್ಟೋರೆಂಟ್​ಗಳನ್ನು ನಡೆಸುತ್ತಿದ್ದು, ಕೋರಮಂಗಲ, ಇಂದಿರಾನಗರ, ಜಯನಗರದಲ್ಲಿ ಇದರ ಶಾಖೆಗಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮೇಘನಾ ಫುಡ್ಸ್ ಗ್ರೂಪ್‌ಗೆ ಸೇರಿದ ಹೋಟೆಲ್, ರೆಸ್ಟೋರೆಂಟ್‌ಗಳ ಮೇಲೆ ಐಟಿ ದಾಳಿ ನಡೆಸಿದೆ. ಬೆಂಗಳೂರಿನ ಕೋರಮಂಗಲ, ಇಂದಿರಾನಗರ, ಜಯನಗರದಲ್ಲಿರುವ ಮೇಘನಾ ಫುಡ್ಸ್ ಗ್ರೂಪ್‌ನ ಶಾಖೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಲೌಡ್ ಸ್ಪೀಕರ್ ಜಗಳಕ್ಕೆ ಕೋಮು ಬಣ್ಣ ಬಳಿಯಲೆತ್ನಿಸಿದ ಬಿಜೆಪಿ; ಎಫ್‌ಐಆರ್‌ನಲ್ಲಿ ಇರೋದೇನು?

ಆದಾಯ ತೆರಿಗೆ ಪಾವತಿ ಮಾಡುವಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆ, ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕರ್ನಾಟಕ ಹಾಗೂ ಗೋವಾ ವಿಭಾಗದ ಐಟಿ ಅಧಿಕಾರಿಗಳಿಂದ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...