ಬೆಂಗಳೂರು | 20ಕ್ಕೂ ಹೆಚ್ಚು ಬಿಲ್ಡರ್‌ಗಳ ಮನೆ ಮೇಲೆ ಐಟಿ ದಾಳಿ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಲ್ಡರ್‌ಗಳ ಮನೆಗೆ ಆದಾಯ ತೆರಿಗೆ ಅಧಿಕಾರಿಗಳು ಮಾರ್ಚ್‌ 30ರಂದು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ.

- Advertisement -

ಹಲವು ಬಿಲ್ಡರ್‌ಗಳ ಮನೆ, ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆ.ಆರ್.ಪುರಂ, ಕೊಡಿಗೇಹಳ್ಳಿ ಸೇರಿದಂತೆ 20ಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಮಾರ್ಚ್​ 30ರಂದು ಬೆಳಿಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಂಗಳೂರಿನಲ್ಲಿರುವ 20ಕ್ಕೂ ಹೆಚ್ಚು ಬಿಲ್ಡರ್​​ಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಾನ್ಸೂನ್ ಪ್ರವಾಹದ ಬಗ್ಗೆ ಈಗಲೇ ಎಚ್ಚೆತ್ತುಕ್ಕೊಳ್ಳಿ ಎಂದ ನಿವಾಸಿಗಳು

ಬೆಂಗಳೂರಿನ ಮೇಘನಾ ಫುಡ್ಸ್​ ಗ್ರೂಪ್ ಕಂಪನಿಗೆ ಸೇರಿದ 10ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ವಾರ ದಾಳಿ ನಡೆಸಿದ್ದರು. ಮೇಘನಾ ಫುಡ್ಸ್ ಕಂಪನಿ ಹೋಟೆಲ್ ಮತ್ತು ರೆಸ್ಟೋರೆಂಟ್​ಗಳನ್ನು ನಡೆಸುತ್ತಿದ್ದು, ಕೋರಮಂಗಲ, ಇಂದಿರಾನಗರ, ಜಯನಗರದಲ್ಲಿ ಇದರ ಶಾಖೆಗಳಿವೆ. ಆದಾಯ ತೆರಿಗೆ ಪಾವತಿಯಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...