ಬೆಂಗಳೂರು | ಡ್ಯಾನ್ಸ್‌ ಮಾಡುವಾಗ ಮೈ ತಾಗಿದಕ್ಕೆ ಯುವಕನ ಕೊಲೆ: ಬಂಧನ

Date:

ಮಾರ್ಚ್‌ 8ರಂದು ಶಿವರಾತ್ರಿ ಇದ್ದ ಹಿನ್ನೆಲೆ, ನಗರದ ಜನರು ಸಂಭ್ರಮ, ಸಡಗರದಿಂದ ಹಬ್ಬ ಆಚರಣೆ ಮಾಡಿದರು. ಆದರೆ, ದೇವಸ್ಥಾನವೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಡ್ಯಾನ್ಸ್‌ ಮಾಡುವಾಗ ದೇಹ ತಾಗಿತು ಎಂಬ ಕಾರಣಕ್ಕೆ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ.

- Advertisement -

ಯೋಗೇಶ್ (23) ಕೊಲೆಯಾದ ಯುವಕ. ಈತ ಬೈಕ್ ಸರ್ವೀಸ್ ಸೆಂಟರ್​ನಲ್ಲಿ ವಾಷಿಂಗ್ ಕೆಲಸ ಮಾಡುತ್ತಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಬೆಂಗಳೂರಿನ ಗಿರಿನಗರ ದೇವಸ್ಥಾನದ ಕಾರ್ಯಕ್ರಮವೊಂದರಲ್ಲಿ ಡ್ಯಾನ್ಸ್‌ ಮಾಡುವಾಗ ಯೋಗೇಶ್ ದೇಹ ತಾಗಿತು ಎಂಬ ಕಾರಣಕ್ಕೆ ನಾಲ್ವರು ಯುವಕರು ಜಗಳ ಆರಂಭ ಮಾಡಿದ್ದಾರೆ. ಈ ಘಟನೆ ಬಳಿಕ, ಡ್ಯಾನ್ಸ್‌ ಮುಗಿಸಿ ಯೋಗೇಶ್ ಶ್ರೀನಗರದಲ್ಲಿರುವ ತನ್ನ ಮನೆಗೆ ಬೈಕ್‌ನಲ್ಲಿ ವಾಪಸ್‌ ಆಗುವಾಗ​ ನಾಲ್ವರು ಯುವಕರು ಹಿಂಬಾಲಿಸಿ, ಆತನ ಮೇಲೆ ದಾಳಿ ಮಾಡಿದ್ದಾರೆ. ಯೋಗೇಶ್‌ಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ | ಶಂಕಿತನ ಪತ್ತೆಗಾಗಿ ನಾಲ್ಕು ಫೋಟೋ ಬಿಡುಗಡೆ ಮಾಡಿದ ಎನ್‌ಐಎ

ಈ ಬಗ್ಗೆ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸದ್ಯ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ತನಿಖೆ ಮುಂದುವರೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ...

ಕೊಡಗು | ಸಮಾಜದ ನೋವಿಗೆ ಧ್ವನಿಯಾದ ಪತ್ರಕರ್ತನ ಬದುಕಿಗಾಗಿ ನೆರವಿನ ಮನವಿ

ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಶಕಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ಸಮಾಜದ ನೋವು,...

ರಾಯಚೂರು | ಅಂತರರಾಜ್ಯ ಕಳ್ಳನ ಬಂಧನ: ₹25.50 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ, ನಗದು ವಶ

ಸಿಂಧನೂರು ನಗರದ ಮನೆಗೆ ಬೀಗ ಹಾಕಿ ಹೊರಗೆ ಹೋಗಿದ್ದ ವೇಳೆ ಬೀಗ...

ಯಾದಗಿರಿ | ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ; 19 ಮಂದಿ ವಿರುದ್ಧ ಪ್ರಕರಣ ದಾಖಲು

ಗಣೇಶ ಮೂರ್ತಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ...