ಬೆಂಗಳೂರು | 290 ರೌಡಿಶೀಟರ್​ ಮನೆಗಳ ಮೇಲೆ ಪೊಲೀಸರ ದಾಳಿ

Date:

ಲೋಕಸಭೆ ಚುನಾವಣೆ ಹಿನ್ನೆಲೆ, ರಾಜಧಾನಿ ಬೆಂಗಳೂರು ಉತ್ತರ ವಿಭಾಗದ 290 ರೌಡಿಶೀಟರ್​ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

- Advertisement -

ಲೋಕಸಭೆ ಚುನಾವಣೆ ಹಿನ್ನೆಲೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೆಂಗಳೂರು ಉತ್ತರ ವಿಭಾಗದ ಪೊಲೀಸರು ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. ಎಲ್ಲೆಡೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು ಪೊಲೀಸರು ರೌಡಿಶೀಟರ್‌ಗಳ ಮನೆಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಬೆಂಗಳೂರು ಉತ್ತರ ವಿಭಾಗದ ಪೊಲೀಸರು ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ತನಿಖೆ ಮುಂದುವರಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಮಾರ್ಚ್ 26ರ ತಡರಾತ್ರಿ 50 ಪೊಲೀಸರ ತಂಡ ಏಕಕಾಲಕ್ಕೆ ಬೆಂಗಳೂರಿನ 290 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ನಗರದ ರಾಜಗೋಪಾಲನಗರ, ಆರ್​ಎಂಸಿ ಯಾರ್ಡ್, ಪೀಣ್ಯ ಸೇರಿದಂತೆ ನಾನಾ ನಗರಗಳಲ್ಲಿ ವಾಸವಾಗಿರುವ ರೌಡಿಶೀಟರ್​​ ಮನೆಗಳಲ್ಲಿ ಶೋಧ ನಡೆಸಿ, ಎಚ್ಚರಿಕೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಮಾ. 21 ರಂದು ಮುಂಜಾನೆ ಬೆಂಗಳೂರು ದಕ್ಷಿಣ ವಿಭಾಗದ ಮೂರು ಉಪವಿಭಾಗಗಳ ವ್ಯಾಪ್ತಿಯ ಪೊಲೀಸ್ ಠಾಣೆಗಳ ಅಧಿಕಾರಿಗಳು ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಬೆಂಗಳೂರು, ಶಿವಮೊಗ್ಗದಲ್ಲಿ ಎನ್​​ಐಎ ದಾಳಿ

ಬರೋಬ್ಬರಿ 234 ಮನೆಗಳಲ್ಲಿ ತಪಾಸಣೆ ನಡೆಸಿದ್ದರು. ಈ ವೇಳೆ, 177 ರೌಡಿಗಳು ಮನೆಯಲ್ಲಿರಲಿಲ್ಲ. ಅಲ್ಲದೇ, ನ್ಯಾಯಾಂಗ ಬಂಧನದಲ್ಲಿರುವ ಎಂಟು ರೌಡಿಗಳ ಮನೆಗಳ ಮೇಲೂ ತಪಾಸಣೆ ನಡೆಸಿದ್ದರು. ಜಯನಗರ, ಬನಶಂಕರಿ, ಚೆನ್ನಮ್ಮನ ಅಚ್ಚುಕಟ್ಟು, ಕುಮಾರಸ್ವಾಮಿ ಲೇಔಟ್ ಸೇರಿದಂತೆ ದಕ್ಷಿಣ ವಲಯದ ನಾನಾ ಪೊಲೀಸ್ ಠಾಣಾ ವ್ಯಾಪ್ತಿಗಳ ರೌಡಿಶೀಟರ್ ಮ‌ನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದರು.

ಸುಬ್ರಹ್ಮಣ್ಯಪುರ ಉಪವಿಭಾಗದ ವ್ಯಾಪ್ತಿಯಲ್ಲಿ 125, ವಿವಿ ಪುರಂ ವ್ಯಾಪ್ತಿಯಲ್ಲಿ 76, ಜಯನಗರ ವ್ಯಾಪ್ತಿಯಲ್ಲಿ 33 ಮನೆಗಳನ್ನು ಪೊಲೀಸರು ಪರಿಶೀಲಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ಉತ್ತರ ಕನ್ನಡ: ಹಾಲಕ್ಕಿಗಳ ಹಾಡು-ಪಾಡು ಮತ್ತು ಮರೀಚಿಕೆಯಾದ ಮೀಸಲಾತಿ

ಹಾಲಕ್ಕಿಗಳಿಗೆ ಪರಿಶಿಷ್ಟ ಪಂಗಡ ಮೀಸಲಾತಿ ಮರೀಚಿಕೆ ಆಗುತ್ತಿದೆ. ಮೀಲಾತಿ ಕೊಡಿಸುವ ಬಣ್ಣ-ಬಣ್ಣದ...