ಬೆಂಗಳೂರು | ನಕಲಿ ಬ್ರಾಂಡ್​​ ಡಿಟರ್ಜೆಂಟ್​ ಪೌಡರ್ ಸೀಜ್

Date:

ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ಫ್ಯಾಕ್ಟರಿ ಮೇಲೆ ಮಲ್ಲೇಶ್ವರಂ ಪೊಲೀಸರು ದಾಳಿ ನಡೆಸಿ ನಕಲಿ ಬ್ರಾಂಡ್​​ ಡಿಟರ್ಜೆಂಟ್​ ಪೌಡರ್ ಸೀಜ್ ಮಾಡಿದ್ದಾರೆ.

ಬ್ರ್ಯಾಂಡೆಡ್​​ ಡಿಟರ್ಜೆಂಟ್​ ಪೌಡರ್ ನಕಲು ಮಾಡುತ್ತಿದ್ದ ಬಗ್ಗೆ ಹಿಂದೂಸ್ತಾನ್ ಯೂನಿ ಲಿವರ್ ಸಂಸ್ಥೆ ಮಾಹಿತಿ ಆಧರಿಸಿ ಮಲ್ಲೇಶ್ವರಂ ಪೊಲೀಸರು ಫ್ಯಾಕ್ಟರಿಯ ಮೇಲೆ ದಾಳಿ ನಡೆಸಿದ್ದಾರೆ.

₹20 ಲಕ್ಷ ಮೌಲ್ಯದ ಡಿಟರ್ಜೆಂಟ್ ವಸ್ತುಗಳು, ಸುಮಾರು ₹15 ಲಕ್ಷ ಮೌಲ್ಯದ ಮಿಕ್ಸಿಂಗ್ ಮಷಿನ್​ ಸೇರಿದಂತೆ ನಾನಾ ಕಂಪನಿಯ ಲೇಬಲ್​ಗಳನ್ನ ಜಪ್ತಿ ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಬ್ಯಾನರ್ ಅಳವಡಿಕೆ ₹50,000 ದಂಡ

ಅರ್ಜುನ್ ಜೈನ್ ಎಂಬಾತ ಪ್ಯಾಕ್ಟರಿ ನಡೆಸುತ್ತಿದ್ದು, ಲೋಡ್​​ಗಟ್ಟಲೇ ಡಿಟರ್ಜೆಂಟ್ ಪ್ಯಾಕ್ ಸರಬರಾಜು ಮಾಡುತ್ತಿದ್ದರು. ಸದ್ಯ ಅರ್ಜುನ್ ಜೈನ್ ಎಂಬಾತನನ್ನು ಮಲ್ಲೇಶ್ವರಂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕನ್ನಡ ನಾಮಫಲಕ ಹಾಕಿ ಇಂಗ್ಲಿಷ್ ಕಲಿಸುತ್ತಿರುವುದು ಆತಂಕ ತರಿಸಿದೆ : ಡಾ.ಪುರುಷೋತ್ತಮ ಬಿಳಿಮಲೆ

ನಮ್ಮೆಲ್ಲರ ನಿರಾಸಕ್ತಿ, ಅನ್ಯ ಭಾಷೆಯ ವ್ಯಾಮೋಹದಿಂದ ನಮ್ಮ ಕನ್ನಡ ಭಾಷೆ ಸೊರಗುತ್ತಿದೆ....

ಮಂಡ್ಯ | ‘ಸೊಳ್ಳೆ ಉತ್ಪಾದನಾ ಕೇಂದ್ರ’ವಾದ ವೈದ್ಯಕೀಯ ಕಾಲೇಜು; ಕಣ್ಮುಚ್ಚಿ ಕುಳಿತ ಅಧಿಕಾರಿಗಳು!

ಇಡೀ ರಾಜ್ಯದಲ್ಲಿ ಡೆಂಘೀ ಜ್ವರ ಹರಡುತ್ತಾ ಇರುವಾಗ ನೈರ್ಮಲ್ಯ ಕಾಪಾಡಿ, ನೀರು...

ವಿಜಯಪುರ | ಎನ್‌ಎಸ್‌ಎಸ್ ಸ್ವಯಂ ಸೇವಕರಲ್ಲಿ ತಾಳ್ಮೆ, ಶಿಸ್ತಿನ ಜೊತೆಗೆ ಧೈರ್ಯ ತುಂಬುತ್ತದೆ: ಡಾ.ಪ್ರತಾಪ್ ಲಿಂಗಯ್ಯ

"ಎನ್‌ಎಸ್‌ಎಸ್ ಎಂಬುದು ಮನುಷ್ಯನಲ್ಲಿ ಸಹನೆ, ತಾಳ್ಮೆ ಹಾಗೂ ಶಿಸ್ತಿನ ಜೊತೆಗೆ ಧೈರ್ಯವನ್ನು...

ಬಸವರಾಜ ರಾಯರೆಡ್ಡಿ ಮಾಹಿತಿ ತಿಳಿದುಕೊಂಡು ಮಾತನಾಡಲಿ: ದಿನೇಶ್ ಗೂಳಿಗೌಡ

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿದೆ ಎಂಬ ಮುಖ್ಯಮಂತ್ರಿಗಳ ಆರ್ಥಿಕ...