ಬೆಂಗಳೂರು | ಸುಮನಹಳ್ಳಿ ಚಿತಾಗಾರ 10 ದಿನ ತಾತ್ಕಾಲಿಕ ಬಂದ್​

Date:

“ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ಸುಮ್ಮನಹಳ್ಳಿ ವಿದ್ಯುತ್‌ ಚಿತಾಗಾರದಲ್ಲಿ ತುರ್ತು ನಿರ್ವಹಣೆ ಕೆಲಸ ಇರುವ ಹಿನ್ನೆಲೆ, ತಾತ್ಕಾಲಿಕವಾಗಿ 10 ದಿ‌ನಗಳು ಚಿತಾಗಾರ ಸ್ಥಗಿತಗೊಳಿಸಲಾಗುತ್ತಿದೆ” ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೇಳಿದೆ.

- Advertisement -

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಪಾಲಿಕೆ, “ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯ ಸುಮ್ಮನಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ತುರ್ತು ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳಬೇಕಾಗಿರುವುದರಿಂದ ಫೆ.20 ರಿಂದ ಫೆ.29 ರವರೆಗೆ 10 ದಿನಗಳವರೆಗೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ₹5 ಕೋಟಿ ವೆಚ್ಚದಲ್ಲಿ ಫ್ರೀಡಂ ಪಾರ್ಕ್ ನವೀಕರಣ

“ಈ ಚಿತಾಗಾರಕ್ಕೆ ಮೃತ ದೇಹಗಳನ್ನು ದಹನ ಕ್ರಿಯೆಗೆ ತರುವ ಸಾರ್ವಜನಿಕರು ಸಮೀಪದಲ್ಲಿರುವ ಕೆಂಗೇರಿ, ಮೇಡಿ ಅಗ್ರಹಾರ ಅಥವಾ ಪೀಣ್ಯ ವಿದ್ಯುತ್ ಚಿತಾಗಾರವನ್ನು ಉಪಯೋಗಿಸಿಕೊಳ್ಳಬಹುದಾಗಿದೆ” ಎಂದು ರಾಜರಾಜೇಶ್ವರಿನಗರ ವಲಯದ ಕಾರ್ಯಪಾಲಕ ಅಭಿಯಂತರರು(ವಿದ್ಯುತ್) ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು...

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...