ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುರುವಾರ ನಡೆದಿದೆ.

ಹಾಡಹಗಲೇ ಸಾರ್ವಜನಿಕ ಸ್ಥಳದಲ್ಲಿ ಈ ಘಟನೆ ನಡೆದಿದ್ದು, ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ. ಅನುಶಾ ಮತ್ತು ಸುರೇಶ್‌ ಕೊಲೆಯಾದ ದುರ್ದೈವಿಗಳು.

ಸಾರಕ್ಕಿ ಬಳಿ ಇರುವ ಪಾರ್ಕ್‌ವೊಂದರಲ್ಲಿ ಇಬ್ಬರು ಕುಳಿತಿದ್ದರು. ಗುರುವಾರ ಸಂಜೆ 4:15ರ ಸುಮಾರಿಗೆ ಏಕಾಏಕಿ ಇಬ್ಬರನ್ನೂ ಚಾಕುವಿನಿಂದ ಇರಿದು ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎನ್ನಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು |ತಲಾ ₹1 ಲಕ್ಷ ದಂಡ ಬಾಕಿ ಉಳಿಸಿಕೊಂಡಿವೆ 123 ವಾಹನಗಳು

ಈ ಹತ್ಯೆ ನಡೆದಿದ್ದು ಯಾವ ಕಾರಣಕ್ಕೆ, ಕೊಲೆ ಮಾಡಿದವರು ಯಾರು ಎಂಬ ಬಗ್ಗೆ ತನಿಖೆಯಿಂದ ತಿಳಿದುಬರಬೇಕಿದೆ.

ಜೆ.ಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

Download Eedina App Android / iOS

X