ಬೆಂಗಳೂರು | ವಿಡಿಯೋ ಕಾಲ್ ಮಾಡಿ ಪತ್ನಿಗೆ ಹೆದರಿಸಲು ಹೋಗಿ ಪತಿ ಸಾವು

Date:

ಪತ್ನಿಗೆ ವಿಡಿಯೋ ಕರೆ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುತ್ತಿರುವಾಗಲೇ ಪತಿ ಮೃತಪಟ್ಟ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

ಅಮಿತ್ ಕುಮಾರ್(28) ಮೃತ ದುರ್ದೈವಿ. ಇವರು ಮೂಲತಃ ಬಿಹಾರದವರು. ಕಳೆದ 10 ವರ್ಷಗಳ ಹಿಂದೆ ಬೆಂಗಳೂರಿಗೆ ಕೆಲಸ ಹುಡುಕಿಕೊಂಡು ಬಂದಿದ್ದರು. ಕಳೆದ ಒಂದು ವರ್ಷದ ಹಿಂದೆ ಜಿಮ್ ಸಮೀಪ ಓರ್ವ ಯುವತಿಯನ್ನು ಪ್ರೀತಿ ಮಾಡಿದ್ದರು. ಪೋಷಕರ ವಿರೋಧದ ನಡುವೆಯೇ ವಿವಾಹವಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮೃತ ಅಮಿತ್ ಪತ್ನಿ ನರ್ಸಿಂಗ್ ಸೇರಿದ್ದಳು. ಈ ಬಳಿಕ ಪತಿಗೆ ಹೆಚ್ಚಿನ ಸಮಯ ನೀಡುತ್ತಿರಲಿಲ್ಲ. ಹೆಚ್ಚಾಗಿ ಫ್ರೇಂಡ್ಸ್‌ ಜತೆಗೆ ಫೋನ್‌ನಲ್ಲಿರುತ್ತಿದ್ದಳು ಎನ್ನಲಾಗಿದೆ. ಈ ವಿಚಾರವಾಗಿ ದಂಪತಿ ಮಧ್ಯೆ ಪದೇಪದೆ ಜಗಳವಾಗುತ್ತಿತ್ತು. ಹೀಗಾಗಿ, ಪತ್ನಿ ಪತಿಯನ್ನು ತೊರೆದು ಬೇರೆಡೆ ವಾಸವಿದ್ದಳು. ಅಮಿತ್ ಹೆಂಡತಿಗೆ ವಾಪಾಸ್ ಮನೆಗೆ ಬರುವಂತೆ ಪದೇಪದೆ ಕರೆ ಮಾಡಿ ಮನವಿ ಮಾಡುತ್ತಿದ್ದರು ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಡೆಂಘೀ ನಿಯಂತ್ರಣಕ್ಕೆ ಈಗಾಗಲೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ: ಸುರಳ್ಕರ್ ವಿಕಾಸ್ ಕಿಶೋರ್

ಮೇ 15ರಂದು ಕೂಡ ಪತ್ನಿಗೆ ಕರೆ ಮಾಡಿದ್ದ ಅಮಿತ್ ಮನೆಗೆ ವಾಪಾಸ್ ಬರುವಂತೆ ಮನವಿ ಮಾಡಿದ್ದಾನೆ. ವಿಡಿಯೋ ಕಾಲ್​ನಲ್ಲಿರುವಾಗಲೇ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಸಾವನ್ನಪ್ಪಿದ್ದಾರೆ. ಬಾಗಲಗುಂಟೆಯ ಪತಿ ಮನೆಯಲ್ಲಿ ನೇಣುಬಿಗಿದಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆ ಆಗಿದೆ.

ಸದ್ಯ ಮರಣೋತ್ತರ ಪರೀಕ್ಷೆಗೆ ಅಮಿತ್ ಕುಮಾರ್ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....