ಬಿಬಿಎಂಪಿ | ಆಸ್ತಿಗೆ ತೆರಿಗೆ ಪಾವತಿದಾರರಿಗೆ ಶೇಕಡ 50ರಷ್ಟು ರಿಯಾಯಿತಿ

Date:

ಆರ್ಥಿಕ ವರ್ಷ ಮುಗಿಯುವುದರೊಳಗೆ ಆದಾಯ ಗುರಿ ತಲುಪಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯೋಜನೆ ರೂಪಿಸಿದ್ದು, ಇದೀಗ ಆಸ್ತಿ ತೆರಿಗೆ ಪಾವತಿದಾರರಿಗೆ ಶೇಕಡ 50ರಷ್ಟು ರಿಯಾಯಿತಿ ನೀಡಿದೆ.

“ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಕಟ್ಟಡ ಮಾಲೀಕರಿಗೆ ಶೇಕಡ 50 ರಷ್ಟು ತೆರಿಗೆ ಪಾವತಿಗೆ ಪಾಲಿಕೆ ಆಫರ್ ನೀಡಿದೆ. ಬಾಕಿ ಇರುವ ತೆರಿಗೆಯಲ್ಲಿ ಅರ್ಧದಷ್ಟು ತೆರಿಗೆ ಹಣ ಪಾವತಿ ಮಾಡಿ ಅಪೀಲು ಸಲ್ಲಿಸಿದವರಿಗೆ ಮಾತ್ರ ತೆರಿಗೆ ರಿಯಾಯಿತಿ ನೀಡಲಾಗುತ್ತದೆ” ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ನೈರುತ್ಯ ರೈಲ್ವೆ | ಜನವರಿ-2024 ರವರೆಗೆ 40.96 ಮಿಲಿಯನ್ ಟನ್ ಸರಕು ಸಾಗಣೆ: ₹4055.32 ಕೋಟಿ ಆದಾಯ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನೋಟಿಸ್ ಪಡೆದ ತೆರಿಗೆದಾರರು ತಮ್ಮ ಸ್ಥಳೀಯ ಬಿಬಿಎಂಪಿ ಕಂದಾಯ ಕಚೇರಿಯಲ್ಲಿ ಈಗಿರುವ ತೆರಿಗೆ ಹಣದಲ್ಲಿ ಅರ್ಧ ತೆರಿಗೆ ಹಣ ಕಟ್ಟಬೇಕು. ಇನ್ನುಳಿದ ಅರ್ಧ ತೆರಿಗೆ ಹಣ ಮನ್ನಾ ಮಾಡಲು ತೆರಿಗೆದಾರರು ಪಾಲಿಕೆಗೆ ಅಪೀಲ್ ಸಲ್ಲಿಸಬೇಕು. ಆಸ್ತಿ ತೆರಿಗೆ ಸಂಗ್ರಹದಲ್ಲಿ ಸರ್ಕಾರ ತಿದ್ದುಪಡಿ ಮಾಡಿದರೆ, ಅರ್ಧದಷ್ಟು ತೆರಿಗೆ ವಿನಾಯಿತಿಯಾಗುವ ಸಾಧ್ಯತೆ ಇದೆ” ಎಂದು ತಿಳಿಸಿದ್ದಾರೆ.

“ಸದ್ಯ ಬಾಕಿ ಇರೋ ತೆರಿಗೆಯಲ್ಲಿ ಅರ್ಧದಷ್ಟು ತೆರಿಗೆ ಪಾವತಿ ಮಾಡಿ ಅಪೀಲು ಸಲ್ಲಿಸಿದವರಿಗೆ ಮಾತ್ರ ತೆರಿಗೆ ರಿಯಾಯಿತಿ ನೀಡಲಾಗುತ್ತದೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವಸತಿ ನಿಲಯಗಳ ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಆಡಳಿತ ಸುವ್ಯವಸ್ಥೆ ಕಾಪಾಡಲು ವಿಫಲವಾದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ಧ...

ಬೆಂಗಳೂರು | ನಕಲಿ ದಾಖಲೆ ಸೃಷ್ಟಿಸಿ 15 ಬ್ಯಾಂಕ್‌ಗಳಲ್ಲಿ ಕೋಟ್ಯಾಂತರ ರೂಪಾಯಿ ಸಾಲ ಮಾಡಿದ ದಂಪತಿ

ನಕಲಿ ದಾಖಲೆ ಸೃಷ್ಟಿ ಮಾಡಿ ದಂಪತಿಯೊಬ್ಬರು ರಾಷ್ಟ್ರೀಕೃತ ಬ್ಯಾಂಕ್‌ಗಳು, ಪ್ರಾದೇಶಿಕ ಸಹಕಾರಿ...

ವಿಜಯಪುರ | 29ರಂದು ಚಡಚಣ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯಿಂದ ಜಾಗೃತಿ ಸಭೆ

ವಿಜಯಪುರ ಜಿಲ್ಲೆಯ ಚಡಚಣ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯಿಂದ ಫೆಬ್ರವರಿ 29ರಂದು ಜಾಗೃತಿ...

ನಾಳೆ ಜಾತಿ ಸಮೀಕ್ಷೆ ವರದಿ ಸರ್ಕಾರಕ್ಕೆ ಸಲ್ಲಿಕೆ: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ

ಕರ್ನಾಟಕದ ಸಾಮಾಜಿಕ-ಆರ್ಥಿಕ ಸಮೀಕ್ಷೆ ಎಂದೇ ಪರಿಗಣಿತವಾಗಿರುವ ಜಾತಿ ಸಮೀಕ್ಷೆಯ ವರದಿಯನ್ನು ನಾಳೆ(ಫೆ.28)...