ಬಿಬಿಎಂಪಿ | ನೀರಿನ ಟ್ಯಾಂಕರ್ ಸ್ವಯಂ ನೋಂದಣಿಗೆ ಮಾರ್ಚ್‌ 7 ಕೊನೆ ದಿನ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನೀರು ಪೂರೈಕೆ ಮಾಡುವ ಟ್ಯಾಂಕರ್‌ಗಳ ಮಾಹಿತಿಗಳನ್ನು ಕಡ್ಡಾಯವಾಗಿ ಸ್ವಯಂ ನೋಂದಣಿ ಮಾಡಿಕೊಳ್ಳಬೇಕಾಗಿದೆ ಎಂದು ಪಾಲಿಕೆ ಹೇಳಿದೆ.

- Advertisement -

“ಈ ನಿಟ್ಟಿನಲ್ಲಿ ಪಾಲಿಕೆಯು ಹೊಸದಾಗಿ ಅಭಿವೃದ್ಧಿಪಡಿಸಲಾಗಿರುವ ಪೋರ್ಟಲ್‌ನಲ್ಲಿ https://bbmp.oasisweb.in/TankerManagement/SelfRegistration.aspx ಎಲ್ಲ ನೀರಿನ ಟ್ಯಾಂಕರ್ ಮಾಲೀಕರು ಮಾರ್ಚ್ 1ರಿಂದ ಮಾರ್ಚ್ 7ರವರೆಗೆ ತಮ್ಮ ಹೆಸರು, ವಿಳಾಸ, ವಲಯ, ಪಿನ್ ಕೋಡ್, ಮೊಬೈಲ್ ಸಂಖ್ಯೆ, ಟ್ಯಾಂಕರ್ ವಾಹನದ ಸಂಖ್ಯೆ, ಬ್ಯಾಂಕರ್ ಸಾಮರ್ಥ್ಯ, ಚಾಲಕನ ಹೆಸರು, ಚಾಲಕನ ಡ್ರೈವಿಂಗ್ ಲೈಸನ್ಸ್ ಮಾಹಿತಿಗಳನ್ನು ದಾಖಲಿಸಿ ನೋಂದಣಿ ಮಾಡಿಕೊಳ್ಳಬೇಕು” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆ | ಎನ್‌ಐಎ, ಐಬಿಗೆ ಸ್ಪೋಟದ ಬಗ್ಗೆ ಮಾಹಿತಿ: ಅಲೋಕ್​ ಮೋಹನ್

“ಪೋರ್ಟಲ್ ಮೂಲಕ ಪಡೆಯಲಾಗಿರುವ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ವಾಹನ ಚಾಲಕರೊಂದಿಗೆ ಇರಬೇಕು” ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸುರೋಲ್ಕರ್ ವಿಕಾಸ್ ಕಿಶೋರ್ ರವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...

ರಾಯಚೂರು | ಕಾರು ಪಲ್ಟಿ: ಕೃಷ್ಣಾ ಭಾಗ್ಯ ಜಲನಿಗಮದ ಸಹಾಯಕ ಎಂಜಿನಿಯರ್ ಸಾವು

ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೃಷ್ಣಾ ಭಾಗ್ಯ ಜಲನಿಗಮದ ನಾರಾಯಣಪುರ ವಲಯದ...