ಬೆಳಗಾವಿ | ಶಾಸಕ ಸವದಿ ಸಹಭಾಗಿತ್ವದ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟ: ಮಹಿಳೆ ಸಾವು

Date:

ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಪೋಟವಾಗಿ ಮೂವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದಲ್ಲಿ ನಡೆದಿದೆ.

- Advertisement -

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರ ವಲಯದ ಪ್ರಿಯಾ ಎಕ್ಸ್‌ಪೋರ್ಟ್ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಅಥಣಿ ಶಾಸಕ ಲಕ್ಷ್ಮಣ್ ಸವದಿ ಮತ್ತು ಸಾಂಗಲಿ ಉದ್ಯಮಿಯೊಬ್ಬರ ಸಹಭಾಗಿತ್ವದಲ್ಲಿ ಈ ಕಾರ್ಖಾನೆಯು ನಡೆಯುತ್ತಿದೆ. ಮೆಕ್ಕೆಜೋಳ ಪಾಲಿಷ್ ಮಾಡಿ, ವಿದೇಶಗಳಿಗೆ ಎಕ್ಸ್‌ಪೋರ್ಟ್ ಮಾಡುವ ಕಾರ್ಖಾನೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಶೋಭಾ ತೇಲಿ ಮೃತ ರ್ದುದೈವಿಯಾಗಿದ್ದು, ಗಾಯಗೊಂಡವರ ಇಬ್ಬರ ಸ್ಥಿತಿ ಚಿಂತಾಜನಿಕವಾಗಿದೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಕ್ಕೆ ಒಂದು ವರ್ಷ, ಸಮರ್ಥನೀಯವಲ್ಲದ ನಡೆ

ಹೈ ಪ್ರೆಶರ್​ನಿಂದ ಬಾಯ್ಲರ್ ಸ್ಪೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಬ್ಲಾಸ್ಟ್ ಆದ ತೀವ್ರತೆಗೆ ಕಾರ್ಖಾನೆಯ ಗೋಡೆ ನುಜ್ಜುಗುಜ್ಜಾಗಿದೆ. ಕೆಲಕಾಲ ಕೈಗಾರಿಕಾ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಇನ್ನು ಸ್ಥಳಕ್ಕಾಗಮಿಸಿ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆ ಕುರಿತು ಸ್ಥಳಕ್ಕೆ ಅಥಣಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಬೆಳಗಾವಿ | ಬೈಲಹೊಂಗಲದಲ್ಲಿ ಪತ್ನಿ ಕೊಲೆ: ಪತಿ ಬಂಧನ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು...