ಬೀದರ್‌ | ಹೃದಯಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಸಾವು

Date:

ಲೋಕಸಭಾ ಚುನಾವಣೆ ನಿಮಿತ್ಯ ಚಿಟಗುಪ್ಪಾ ತಾಲೂಕಿನ ಹೊರವಲಯದ ಕೊಡಂಬಲ ಗ್ರಾಮದ ಚೆಕ್‌ಪೋಸ್ಟ್‌ನಲ್ಲಿ ಎಸ್‌ಎಸ್‌ಟಿ ತಂಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಹಾಯಕ ಕೃಷಿ ಅಧಿಕಾರಿ ಆನಂದ ತೆಲಂಗ್ (32) ಹೃದಯಘಾತದಿಂದ ಸೋಮವಾರ ಮಧ್ಯಾಹ್ನ ನಿಧನರಾದರು.

- Advertisement -

ಚಿಟಗುಪ್ಪಾ ಪಟ್ಟಣದ ನಿವಾಸಿಯಾಗಿದ್ದ ಆನಂದ ತೆಲಂಗ ತಾಲೂಕಿನ ನಿರ್ಣಾ ರೈತ ಸಂಪರ್ಕ ಕೇಂದ್ರದಲ್ಲಿ ಸಹಾಯಕ ಕೃಷಿ ಅಧಿಕಾರಿಯಾಗಿದ್ದರು. ಲೋಕಸಭಾ ಚುನಾವಣೆ ನಿಮಿತ್ಯ ನಿಯೋಜನೆಗೊಂಡಿದ್ದ ಚೆಕ್‌ಪೋಸ್ಟ್‌ನಲ್ಲಿ ಬೆಳಿಗ್ಗೆ 8ರಿಂದ ಮಧ್ಯಾಹ್ನ 3ರ ಪಾಳಿ ಕರ್ತವ್ಯದಲ್ಲಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಸೋಮವಾರ ಮಧ್ಯಾಹ್ನ ತೀವ್ರ ತೆರನಾದ ಹೃದಯಘಾತವಾಗಿದೆ. ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗ ಮಧ್ಯೆ ಮಧ್ಯಾಹ್ನ1ಗಂಟೆಗೆ ಕೊನೆಯುಸಿರೆಳೆದ್ದಾರೆ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...