ಉಡುಪಿ | ಬಿಜೆಪಿ ಮಾಜಿ ಶಾಸಕ ಸುಕುಮಾರ ಶೆಟ್ಟಿ ಕಾಂಗ್ರೆಸ್‌ಗೆ ಸೇರ್ಪಡೆ

Date:

ಉಡುಪಿ ಜಿಲ್ಲೆಯ ಬೈಂದೂರಿನ ಬಿಜೆಪಿ ಮಾಜಿ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಮಂಗಳವಾರ (ಮಾರ್ಚ್ 12) ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ. ಕಾಂಗ್ರೆಸ್‌ ಮುಖಂಡರೊಂದಿಗೆ ಅವರು ಸೋಮವಾರ ಬೆಂಗಳೂರಿನಲ್ಲಿ ಮಾತುಕತೆ ನಡೆಸಿದ್ದಾರೆ.

- Advertisement -

ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾರನ್ನು ಭೇಟಿ ಮಾಡಿದ್ದ ಅವರು, “ಕಾಂಗ್ರೆಸ್‌ನ ಪ್ರಮುಖ ನಾಯಕರುಗಳನ್ನು ಸೋಮವಾರ ಭೇಟಿಯಾಗಿ ಮಾತನಾಡಿದ್ದು, ಮಂಗಳವಾರ ಕಾಂಗ್ರೆಸ್ ಸೇರುತ್ತಿದ್ದೇನೆ. ನಾನು ಕಾಂಗ್ರೆಸ್‌ ಎದುರು ಯಾವುದೇ ಬೇಡಿಕೆಯಿಟ್ಟಿಲ್ಲ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಹಿಂದೆ 2019ರ ಅವಧಿಯಲ್ಲಿ ಸುಕುಮಾರ ಶೆಟ್ಟಿ ಬೈಂದೂರಿನಲ್ಲಿ ಬಿಜೆಪಿ ಶಾಸಕರಾಗಿದ್ದರು. 2023ರ ವಿಧಾನಸಭೆ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ನೀಡಲಿಲ್ಲ. ಆಗಿನಿಂದಲೂ ಸುಕುಮಾರ ಶೆಟ್ಟಿ ಬಿಜೆಪಿಯಲ್ಲಿ ಸಕ್ರಿಯವಾಗಿರಲಿಲ್ಲ.

ಈ ಹಿಂದೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಕೆಲವು ಸಚಿವರುಗಳನ್ನು ಕೂಡಾ ಅವರು ಭೇಟಿಯಾಗಿದ್ದರು. ಇದರಿಂದಾಗಿ ಕಾಂಗ್ರೆಸ್ ಸೇರ್ಪಡೆಯಾಗುವ ಮಾತು ಕೇಳಿಬಂದಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...