ಬಿಜೆಪಿಯಲ್ಲಿ ಬಂಡಾಯದ ಬಾವುಟ; ಜಾರಕಿಹೊಳಿ, ಯತ್ನಾಳ್ ಸೇರಿ ಹಲವು ನಾಯಕರು ರೆಸಾರ್ಟ್‌ನಲ್ಲಿ ಸಭೆ

Date:

ಬಿಜೆಪಿ ಪಾದಯಾತ್ರೆ ಮುಗಿದ ಬೆನ್ನಲ್ಲೆ ಪಕ್ಷದಲ್ಲಿ ಮತ್ತೆ ಬಂಡಾಯ ಚಟುವಟಿಕೆಗಳು ಆರಂಭವಾಗಿದೆ. ಬೆಳಗಾವಿ ಹೊರವಲಯದ ಖಾಸಗಿ ರೆಸಾರ್ಟ್ ನಲ್ಲಿ ಬಿಜೆಪಿ ನಾಯಕರಾದ ರಮೇಶ್ ಜಾರಕಿಹೊಳಿ ಮತ್ತು ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ಬಿಜೆಪಿ ಅತೃಪ್ತ ಶಾಸಕರು ಹಾಗೂ ನಾಯಕರ ಸಭೆ ನಡೆಸುತ್ತಿದ್ದಾರೆ.

ಜಾರಕಿಹೊಳಿ, ಯತ್ನಾಳ್‌ಗೆ ಹಲವು ಮುಖಂಡರು ಬೆಂಬಲ ನೀಡಿದ್ದಾರೆ. ಪ್ರತಾಪ್ ಸಿಂಹ, ಕುಮಾರ್ ಬಂಗಾರಪ್ಪ, ಅಣ್ಣಸಾಹೆಬ್ ಜೊಲ್ಲೆ, ಬಿ.ಬಿ ನಾಯಕ್ ಸೇರಿ ಹಲವು ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭರ್ಜಿಯ ಕೊನೆಗೆ ಪ್ರೀತಿಯ ಮುಳ್ಳು ಚುಚ್ಚಿದ ತಾಯಂದಿರು – ಆಲಿಸಲಿ ‘ಮಕ್ಕಳು’

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಚ್ಚರಿಯ ಬೆಳವಣಿಗೆಯಂತೆ ರಮೇಶ್ ಜಾರಕಿಹೊಳಿ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮತ್ತೆ ಒಂದಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಮುನಿಸಿಕೊಂಡಿರುವ ನಾಯಕರು ಒಟ್ಟಾಗಿ ಸಭೆ ನಡೆಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು, ಮಂಗಳೂರು, ಮೈಸೂರಿನಲ್ಲಿ ಗಾಳಿ ಕಲುಷಿತ : ಎಚ್ಚರಿಕೆ ನೀಡಿದ ಗ್ರೀನ್ ಪೀಸ್ ವರದಿ

ಕರ್ನಾಟಕ ರಾಜ್ಯದ ಮೂರು ಪ್ರಮುಖ ನಗರಗಳಾದ ಬೆಂಗಳೂರು, ಮಂಗಳೂರು ಹಾಗು ಮೈಸೂರಿನ...

ಪ್ರೇಯಸಿ ನೋಡಲು ಹರಿಯಾಣದಿಂದ ಬೆಂಗಳೂರಿಗೆ ಬಂದಿದ್ದ ನಕ್ಸಲ್‌ ಈಗ ಸಿಸಿಬಿ ವಶಕ್ಕೆ

ಪ್ರೇಯಸಿ ನೋಡಲು ಹರಿಯಾಣದಿಂದ ಬೆಂಗಳೂರು ನಗರಕ್ಕೆ ಬಂದಿದ್ದ ನಕ್ಸಲ್‌ ನೊಬ್ಬನನ್ನು ಸಿಸಿಬಿಯ...

‘ಎತ್ತಿನಹೊಳೆ’ ಕಾಂಗ್ರೆಸ್ ಸರ್ಕಾರದ ಮತ್ತೊಂದು ಬಂಡಲ್ ಬೊಗಳೆ: ಆರ್‌ ಅಶೋಕ್‌ ಟೀಕೆ

ಬಿಜೆಪಿ ಸರ್ಕಾರ ರೂಪಿಸಿದ್ದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯನ್ನ ಕಾಂಗ್ರೆಸ್ ಸರ್ಕಾರ ತನ್ನದೇ...

ಪ್ರಥಮ ಬಾರಿ ಬೆಂಬಲ ಬೆಲೆಯಲ್ಲಿ ನಾಲ್ಕು ಬೆಳೆ ಖರೀದಿ: ಸಚಿವ ಶಿವಾನಂದ ಪಾಟೀಲ

ಎಪಿಎಂಸಿ ಕಾಯ್ದೆ ಮರುಸ್ಥಾಪನೆಯಿಂದ ರೈತರಿಗೆ ಹೆಚ್ಚು ಅನುಕೂಲವಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ...