ಡಿಸಿಎಂ ಡಿ ಕೆ ಶಿವಕುಮಾರ್‌ಗೆ ಕಪ್ಪು ಬಟ್ಟೆ ಪ್ರದರ್ಶನ

Date:

ಒಳಮೀಸಲಾತಿ ಜಾರಿಯಲ್ಲಿ ಲಂಬಾಣಿ ಸಮುದಾಕ್ಕೆ ಅನ್ಯಾಯವಾಗಿದೆ ಎಂದು ಬಂಜಾರ ಸಮುದಾಯದ ಜನರು ಡಿಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಕಪ್ಪು ಬಟ್ಟೆ ಪ್ರದರ್ಶಿಸಿದ ಘಟನೆ ಸಂತ ಸೇವಾಲಾಲ್ ಅವರ 287ನೇ ಜಯಂತಿಯಲ್ಲಿ ನಡೆದಿದೆ.

- Advertisement -

ಹೊನ್ನಾಳಿಯ ಸೂರಗೊಂಡನಕೊಪ್ಪದ ಭಾಯಾಗಡದಲ್ಲಿ ಸಂತ ಸೇವಾಲಾಲ್ ಅವರ 287ನೇ ಜಯಂತಿ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸುತ್ತಿದ್ದಂತೆ ಸಭಾಂಗಣದಲ್ಲಿದ್ದ ಯುವಕರು ಎದ್ದು ನಿಂತು ಕಪ್ಪು ಬಟ್ಟೆ ಪ್ರದರ್ಶನ ಮಾಡಿದರು. ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಒಳಮೀಸಲಾತಿ ನೀತಿಯಿಂದ ಸಮುದಾಯಕ್ಕೆ ದೊಡ್ಡ ಅನ್ಯಾಯ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಡಿ.ಕೆ.‌ ಶಿವಕುಮಾರ್ ಮುಜುಗರಕ್ಕೆ ಒಳಗಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಒಳಮೀಸಲಾತಿ ವಿರೋಧಿಸುವ ನಾಮಫಲಕ ಪ್ರದರ್ಶನ ಮಾಡಿದರು. ಅಲ್ಲದೇ ರಾಜ್ಯ ಸರಕಾರದ ವಿರುದ್ದ ಘೋಷಣೆ ಕೂಗಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖರ್ಗೆ ಭಾಷಣ ಕಿತ್ತು ಹಾಕಿದ್ದು ಖಂಡನೀಯ; ಅಂದು ದ್ರೋಣಾಚಾರ್ಯ, ಇಂದು ಸಂಘಾಚಾರ್ಯ!

ಈ ವೇಳೆ ಮಾಜಿ ಶಾಸಕ ರಾಜೀವ್ ಮಾತನಾಡಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಂದಿದ್ದಾರೆ. ಅವರಿಗೆ ಗೌರವ ನೀಡುವುದು ನ‌ಮ್ಮೆಲ್ಲರ ಜವಾಬ್ದಾರಿ ಎಂದರು.

ವಿಧಾನಸಭಾ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮಾತನಾಡಿ. ಇದು ನಮ್ಮ ಸಮುದಾಯದ ಧಾರ್ಮಿಕ ಕಾರ್ಯಕ್ರಮ, ಎಲ್ಲರೂ ಇಲ್ಲಿ ಗೌರವ ನೀಡಬೇಕು. ಸಮುದಾಯದ ಜನರು ಇದಕ್ಕೆ ಸಹಕಾರ ನೀಡಬೇಕು. ಎಲ್ಲರೂ ಕುಳಿತು ಮಾತನಾಡಿ ಪರಿಹಾರ ಕಂಡುಕೊಳ್ಳೋಣ’ ಎಂದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಶರಾವತಿ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಶೀಘ್ರವೇ ಕೇಂದ್ರಕ್ಕೆ ಪ್ರಸ್ತಾವನೆ: ಮಧು ಬಂಗಾರಪ್ಪ

ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಕೇಂದ್ರ ಸರ್ಕಾರದ...

ಭದ್ರಾವತಿ | ಗಾಂಧಿ ಜಯಂತಿ ಪ್ರಯುಕ್ತ ವಿಶೇಷ ಗ್ರಾಮ ಸಭೆಯಲ್ಲಿ ʻಬಾಲ್ಯ ವಿವಾಹ ಮುಕ್ತ ಅರಳಿಹಳ್ಳಿʼ ಶಪಥ

ಭದ್ರಾವತಿ ತಾಲ್ಲೂಕಿನ ಅರಳಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮ ಗಾಂಧಿ ಜಯಂತಿ ದಿನಾಚರಣೆಯ...

ಶಿವಮೊಗ್ಗ | ಗನ್, ಡ್ರ್ಯಾಗರ್ ಹಿಡಿದು ರೀಲ್ಸ್‌! ಯುವಕನ ವಿರುದ್ಧ ಸುವೋ ಮೊಟೋ ಕೇಸ್‌

ಯುವಕನೊಬ್ಬ ಗನ್ ಮತ್ತು ಡ್ರ್ಯಾಗರ್ ಹಿಡಿದುಕೊಂಡು ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಪೋಸ್ಟ್ ಮಾಡಿ...

ಶಿವಮೊಗ್ಗ | ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆ ಆತ್ಮಹತ್ಯೆಗೆ ಶರಣು

ಧೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಶಿವಮೊಗ್ಗ...