ಬೆಂ. ದಕ್ಷಿಣ ಲೋಕಸಭಾ ಕ್ಷೇತ್ರ | 16 ಕಡೆ ಶೋಧ ಕಾರ್ಯ: 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಪತ್ತೆ

Date:

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 16 ಕಡೆ ಶೋಧ ಕಾರ್ಯ ನಡೆಸಿ 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಪತ್ತೆಯಾಗಿದೆ.

- Advertisement -

ಶಂಕರಪುರದಲ್ಲಿ ₹3 ಕೋಟಿಗೂ ಅಧಿಕ ಮೌಲ್ಯದ 4 ಕೆಜಿ 400 ಗ್ರಾಂ ಚಿನ್ನಾಭರಣ ಪತ್ತೆಯಾಗಿದೆ. ಶಾರದದೇವಿ ರಸ್ತೆ ಪ್ರದೇಶದಲ್ಲಿ ₹3 ಕೋಟಿ 39 ಲಕ್ಷ ಮೌಲ್ಯದ 4 ಕೆಜಿ 800 ಗ್ರಾಂ, ಮರ್ಕೈಂಟಲ್ ಬ್ಯಾಂಕ್ ಬಳಿ ₹2 ಕೋಟಿ 13 ಲಕ್ಷ ಮೌಲ್ಯದ 3 ಕೆಜಿ 400 ಗ್ರಾಂ, ಜಯನಗರದ 3ನೇ ಬ್ಲಾಕ್​ನಲ್ಲಿ ₹5 ಕೋಟಿ 33 ಲಕ್ಷ ಮೌಲ್ಯದ 7 ಕೆಜಿ 598 ಗ್ರಾಂ, ಸಾರಸ್ವತ್ ಬ್ಯಾಂಕ್, ಚಾಮರಾಜಪೇಟೆಯಲ್ಲಿ ₹84 ಮೌಲ್ಯದ 1 ಕೆಜಿ 200 ಗ್ರಾಂ ಚಿನ್ನದ ಗಟ್ಟಿ ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಗ್ನಿ ಅವಘಡ: ₹5 ಕೋಟಿ ಮೌಲ್ಯದ ಬಟ್ಟೆ, 40 ಬೈಕ್ ಭಸ್ಮ

ಬಸವನಗುಡಿ ಅಂಚೆ ಕಚೇರಿ ಬಳಿಯ ಪ್ರದೇಶದಲ್ಲಿ ₹3 ಲಕ್ಷ 34 ಸಾವಿರ ಮೌಲ್ಯದ 6.38 ಕ್ಯಾರೆಟ್ ವಜ್ರ, ಮಾತಾ ಶಾರದಾ ದೇವಿ ರಸ್ತೆ ಪ್ರದೇಶದಲ್ಲಿ ₹3 ಲಕ್ಷದ 14 ಸಾವಿರ ಮೌಲ್ಯದ 5.99 ಕ್ಯಾರೆಟ್ ವಜ್ರ, ಜಯನಗರದಲ್ಲಿ ₹6 ಕೋಟಿ 40 ಲಕ್ಷ ಮೌಲ್ಯದ 202.83 ಕ್ಯಾರೆಟ್ ವಜ್ರ ಪತ್ತೆಯಾಗಿದೆ.

ಒಟ್ಟು ₹16.10 ಕೋಟಿ ಮೌಲ್ಯದ 22 ಕೆಜಿ 923 ಗ್ರಾಂ ಚಿನ್ನ, ₹6 ಕೋಟಿ 45 ಲಕ್ಷ ಮೌಲ್ಯದ ವಜ್ರ ವಶಪಡಿಸಿಕೊಳ್ಳಲಾಗಿದೆ. ₹1.33 ಕೋಟಿ ನಗದು ಪತ್ತೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...