ಜುಲೈ12ರಂದು ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆ

Date:

ರಾಜ್ಯದಲ್ಲಿ ತೆರವಾಗಿರುವ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಜುಲೈ12ರಂದು ಉಪ ಚುನಾವಣೆ ನಡೆಯಲಿದೆ.

- Advertisement -

ಕೇಂದ್ರ ಚುನಾವಣಾ ಆಯೋಗವು ಜೂನ್ 18ರಂದು ಉಪಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದೆ. ಜು.12ರಂದು ವಿಧಾನಪರಿಷತ್ತಿನ 1 ಸ್ಥಾನಕ್ಕೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ವಿಧಾನಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ವಿಧಾನಪರಿಷತ್ ಸದಸ್ಯರಾಗಿ ಆಯ್ಕೆ ಮಾಡಲಾಗಿತ್ತು. ಮತ್ತೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೇರಿ ಸ್ಪರ್ಧೆ ಮಾಡಿದ್ದ ಅವರು ಗೆದ್ದು ಸಂಸದರಾಗಿದ್ದಾರೆ.

ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್‌ ಬಿಡುವಾಗ ತಮ್ಮ ಎಂಎಲ್‌ಸಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಈ ಹಿನ್ನೆಲೆ, ತೆರವಾದ ಆ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ? ಲೈಂಗಿಕ ಹಗರಣ | ಪ್ರಜ್ವಲ್ ರೇವಣ್ಣಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ

ಜತೆಗೆ, ಬಿಹಾರ, ಉತ್ತರ ಪ್ರದೇಶ, ಆಂಧ್ರಪ್ರದೇಶದಲ್ಲಿ ತಲಾ ಒಂದು ಸ್ಥಾನಕ್ಕೆ ಉಪ ಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳು ಭಾಷೆಗೆ ಅಧಿಕೃತ ಮಾನ್ಯತೆ: ತುಳುನಾಡ ರಕ್ಷಣಾ ವೇದಿಕೆಗೆ ಪ್ರವೀಣ ಪರ್ಕಳ ಅಭಿನಂದನೆ

ತುಳು ಭಾಷೆಗೆ ಅಧಿಕೃತ ಮಾನ್ಯತೆ ದೊರಕಿಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆ...

ಗದಗ ತಾಲೂಕನ್ನು ಬರಪೀಡಿತ ಸೇರ್ಪಡೆ ಶಾಸಕ ಸ್ಥಾನಕ್ಕೆ ರಾಜೀನಾಮೆ : ಎಚ್.ಕೆ ಪಾಟೀಲ್ ಎಚ್ಚರಿಕೆ

ಗದಗ ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆ ಮಾಡದಿದ್ದರೆ, ಶಾಸಕ ಸ್ಥಾನಕ್ಕೆ...

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್...