ಕಾಪಿರೈಟ್​​ ಉಲ್ಲಂಘನೆ | ನಟ ರಕ್ಷಿತ್​ ಶೆಟ್ಟಿ ವಿರುದ್ಧ ಎಫ್​ಐಆರ್​

Date:

ಕಾಪಿರೈಟ್​​ ಉಲ್ಲಂಘನೆ ಆರೋಪದಡಿ ಖ್ಯಾತ ನಟ ರಕ್ಷಿತ್​ ಶೆಟ್ಟಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

- Advertisement -

ಎರಡು ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಆರೋಪದಡಿಯಲ್ಲಿ ರಕ್ಷಿತ್ ಶೆಟ್ಟಿ ಅವರಿಗೆ ಸಂಕಷ್ಟ ಎದುರಾಗಿದೆ. ಈಗಾಗಲೇ ದೂರವಾಣಿ ಕರೆ ಮಾಡಿ ಪೊಲೀಸರು ರಕ್ಷಿತ್ ಶೆಟ್ಟಿ ಬಳಿ ಮಾತನಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಎಂಆರ್​​ಟಿ ಮ್ಯೂಸಿಕ್​ನ ಪಾಲುದಾರಿಕೆ ಹೊಂದಿರುವ ನವೀನ್ ಕುಮಾರ್ ಅವರು ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ಬಳಕೆ ಆದ ‘ನ್ಯಾಯ ಎಲ್ಲಿದೆ..’ ಹಾಗೂ ‘ಗಾಳಿಮಾತು ಚಿತ್ರದ ಹಾಡುಗಳನ್ನು ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ಯಲ್ಲಿ ಅಕ್ರಮವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರು ನೀಡಿದ್ದಾರೆ.

ಕಳೆದ ಜನವರಿಯಲ್ಲಿ ಚಿತ್ರದ ಹಾಡು ಬಳಕೆ ಬಗ್ಗೆ ರಕ್ಷಿತ್ ಶೆಟ್ಟಿ ಅವರ ಜೊತೆ ಮಾತುಕತೆ ಆಗಿತ್ತಂತೆ. ಆದರೆ, ಚಿತ್ರದ ಹಾಡು ಬಳಕೆ ಬಗ್ಗೆ ಮಾತುಕತೆ ಸರಿ ಹೊಂದಿರಲಿಲ್ಲ. ಹೀಗಾಗಿ, ಮಾತುಕತೆ ಮುಂದುವರಿಯಲಿಲ್ಲ 2024ರ ಮಾರ್ಚ್​ನಲ್ಲಿ ಬ್ಯಾಚುಲರ್ ಪಾರ್ಟಿ ಚಿತ್ರ ರಿಲೀಸ್ ಆಗಿತ್ತು. ಆ ಸಿನಿಮಾ ಗಮನಿಸಿದಾಗ 2 ಚಿತ್ರಗಳ ಹಾಡು ಬಳಕೆ ಆಗಿತ್ತು.

ಹಕ್ಕುಸ್ವಾಮ್ಯ, ಪ್ರಸಾರದ ಹಕ್ಕನ್ನು ಖರೀದಿಸದೆ ಹಾಡುಗಳ ಬಳಕೆ ಮಾಡಿದ್ದಾಗಿ ನವೀನ್ ಆರೋಪಿಸಿದ್ದಾರೆ. ಪರಮ್ವಾ ಸ್ಟುಡಿಯೋಸ್ ಹಾಗೂ ನಟ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್​​ ದಾಖಲು ಮಾಡಲಾಗಿದೆ.

ನಟ ರಕ್ಷಿತ್ ಶೆಟ್ಟಿಗೆ ಯಶವಂತಪುರ ಪೊಲೀಸರಿಂದ ನೋಟಿಸ್ ನೀಡಲಾಗಿದೆ. ಮೌಖಿಕವಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೈಲಿನಲ್ಲಿರುವ ಪುನೀತ್ ಕೆರೆಹಳ್ಳಿ ವಿರುದ್ಧ ‘ಬಾಡಿ ವಾರೆಂಟ್’ ಜಾರಿ: ಕೋರ್ಟ್ ಈ ಆದೇಶ ನೀಡಿದ್ದೇಕೆ?

ಹಿಂದುತ್ವ ಕೋಮುವಾದಿ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ...

ಚುನಾವಣಾ ಆಯೋಗವು ತಾನೇ ಹಾಕಿಕೊಂಡ ಗಂಟುಗಳನ್ನು ಬಿಡಿಸಿಕೊಳ್ಳಬಲ್ಲದೇ? ಇದೇ ಈಗಿನ ಪ್ರಶ್ನೆ

SIR ನಡೆಸುವ ನಿರ್ಧಾರ ಸರ್ವಾನುಮತದಿಂದ ಕೂಡಿತ್ತು ಎಂದು ಜನ ನಂಬಬೇಕಾದರೆ, ಆಯೋಗವು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...