ದರ್ಶನ್ ಪ್ರಕರಣ | ಜುಲೈ 4ರವರೆಗೆ ಪರಪ್ಪನ ಅಗ್ರಹಾರಕ್ಕೆ ಆರೋಪಿ ನಟ

Date:

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜುಲೈ 4ರವರೆಗೆ ಆರೋಪಿ ನಟ ದರ್ಶನ್‌ ಜೈಲುಪಾಲಾಗಿದ್ದಾರೆ.

- Advertisement -

24ನೇ ಎಸಿಎಂಎಂ ನ್ಯಾಯಾಲಯ ದರ್ಶನ್ ಮತ್ತು ಇತರ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಪ್ರಕಟಿಸಿದೆ. ಜುಲೈ 4ರವರೆಗೆ ದರ್ಶನ್, ವಿನಯ್, ಪ್ರದೂಷ್ ಹಾಗೂ ಧನರಾಜ್‌ ಅವರನ್ನು ಅರಪ್ಪನ ಅಗ್ರಹಾರದ ಜೈಲಿಗೆ ಕಳುಹಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಜೂನ್ 22ರಂದು ಕಸ್ಟಡಿ ಅವಧಿ ಮುಗಿದಿರುವ ಹಿನ್ನೆಲೆ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆದೊಯ್ದಿದ್ದಾರೆ. ದರ್ಶನ್‌, ವಿನಯ್‌, ಪ್ರದೂಶ್‌ ಹಾಗೂ ಧನರಾಜ್‌ಗೆ ಜುಲೈ 4ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 13 ದಿನ ನಟ ದರ್ಶನ್ ಪರಪ್ಪನ ಅಗ್ರಹಾರದ ಜೈಲಿನಲ್ಲಿ ಇರಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ದರ್ಶನ್ ಪ್ರಕರಣ | ಕಾನೂನು ಉಲ್ಲಂಘಿಸೋರು ಶ್ರೀಮಂತರು – ನರಳೋರು ಬಡವರು; ನಟಿ ರಮ್ಯ ಟ್ವೀಟ್

13 ವರ್ಷದ ಬಳಿಕ ಅಂದರೇ, 2011ರ ಬಳಿಕ ನಟ ದರ್ಶನ್ ಮತ್ತೆ ಜೈಲುಪಾಲಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...