ದಾವಣಗೆರೆ | ಎಸ್‌ಸಿಪಿಎಸ್‌ಟಿ ಯೋಜನೆಯಡಿ ಮೊಬೈಲ್ ಕ್ಯಾಂಟೀನ್ ಸಹಾಯಧನಕ್ಕೆ ಅರ್ಜಿ ಆಹ್ವಾನ

Date:

2026ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ,
ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ಸಹಾಯಧನವನ್ನು ನೀಡಲು ದಾವಣಗೆರೆ ಪ್ರವಾಸೋದ್ಯಮ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು. 20 ರಿಂದ 55 ವರ್ಷದೊಳಗಿರಬೇಕು. ಅಭ್ಯರ್ಥಿಗಳು 10ನೇ ತರಗತಿ ಪಾಸಾದ ಪ್ರಮಾಣ ಪತ್ರ ಹಾಗೂ ಖಾಯಂ ಲಘು ವಾಹನ ಚಾಲನಾ ಪರವಾನಗಿ ನಕಲು ಪ್ರತಿಯನ್ನು ಸಲ್ಲಿಸಬೇಕು. ಪ್ರವಾಸೋದ್ಯಮ ಇಲಾಖೆಯಿಂದ ಅರ್ಜಿ ಪಡೆದು ವಿವರ ತುಂಬಿದ ಅರ್ಜಿಯನ್ನು ದಾಖಲೆಗಳೊಂದಿಗೆ ಮಾರ್ಚ್13 ರೊಳಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ದಾವಣಗೆರೆ ಇವರಿಗೆ ದ್ವಿ-ಪ್ರತಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂ:08192-230123 ಸಂಪರ್ಕಿಸಬೇಕೆಂದು ಇಲಾಖೆಯ ಅಧಿಕಾರಿ ಕಾವ್ಯ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರಾಜೀವ್ ಗಾಂಧಿ ವಸತಿ ಪ್ರೌಢಶಾಲೆ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ

ದಾವಣಗೆರೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯಿಂದ ದೌರ್ಜನ್ಯ ತಡೆ ಅಧಿನಿಯಮ ಮತ್ತು ಪಿಸಿಆರ್ ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಸಂಘ ಸಂಸ್ಥೆಗಳು ಸೇರಿದಂತೆ ವಿವಿಧ ಸ್ವಯಂ ಸೇವಾ ಸಂಘ ಸಂಸ್ಥೆಗಳು ಸಹಯೋಗ, ಸಮನ್ವಯದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಜಾಗೃತಿ, ಅರಿವು ಮೂಡಿಸಲು ವಿಚಾರಗೋಷ್ಠಿ ಮತ್ತು ಕಾರ್ಯಗಾರವನ್ನು ನಡೆಸಲು ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಫೆ.26 ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಭವನ ಇಲ್ಲಿಗೆ ಸಲ್ಲಿಸಬೇಕೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ ಕುಸಿಯುತ್ತಿರುವ ವಿಶ್ವಾಸಾರ್ಹತೆ

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ...

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ವಿಡಿಯೋ: ಇಬ್ಬರು ಪೊಲೀಸ್ ವಶಕ್ಕೆ

ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ಉದ್ದೇಶದಿಂದ...

ಅಲ್ಲಾವುದ್ದೀನನ ಅದ್ಭುತ ದೀಪದಂತೆ ಜಿಎಸ್‌ಎಸ್;‌ ʼಹಣತೆಯಿಂದ ಹಣತೆಗೆʼ ಸಂವಾದದಲ್ಲಿ ಮೇಷ್ಟ್ರು ನೆನಪು

ಒಂದು ಹಣತೆಯಿಂದ ಮತ್ತೊಂದು ಹಣತೆಯನ್ನು ಹಚ್ಚಿದಾಗ ಮೊದಲ ಹಣತೆಯ ಬೆಳಕು ಕಡಿಮೆಯಾಗುವುದಿಲ್ಲ,...