ರಾಸಲೀಲೆ ವಿಡಿಯೋ ಪ್ರಕರಣ: ಡಿಜಿಪಿ ರಾಮಚಂದ್ರರಾವ್ ಅಮಾನತು

Date:

ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

- Advertisement -

ನಿನ್ನೆ ಮಧ್ಯಾಹ್ನದ ಹೊತ್ತಿಗೆ 10 ದಿನಗಳ ಕಡ್ಡಾಯ ರಜೆ ಮೇಲೆ ತೆರಳಿದ್ದ ರಾಜಚಂದ್ರ ರಾವ್‌ ಅವರನ್ನ ರಾತ್ರಿ ಹೊತ್ತಿಗೆ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ವಿಚಾರಣೆ ಇನ್ನೂ ಬಾಕಿಯಿರುವ ಕಾರಣ ಅಮಾನತುಗೊಳಿಸುರುವುದಾಗಿ ಆದೇಶದಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಕಚೇರಿಯಲ್ಲಿ ಕುಳಿತು ಪೊಲೀಸ್ ಸಮವಸ್ತ್ರದಲ್ಲೇ ರಾಮಚಂದ್ರರಾವ್​​ ಮಹಿಳೆಯೊಬ್ಬರನ್ನ ಅಪ್ಪಿಕೊಂಡು ಮುತ್ತಿಡುತ್ತಿದ್ದ ಹಸಿಬಿಸಿ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿವೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕನ್ನಡಿಗರ ಹಕ್ಕುಗಳನ್ನು ಕೊಲ್ಲದಿರಲಿ ಕೇರಳ, ಒಡನೆಯೇ ತಿದ್ದುಪಡಿ ತರಲಿ

ಇದು ರನ್ಯಾರಾವ್​ ಪ್ರಕರಣಕ್ಕಿಂತ ಮೊದಲು ನಡೆದಿರುವ ಘಟನೆ ಎಂಬ ಮಾಹಿತಿ ಸಿಕ್ಕಿದೆ. ಅತ್ತ ಮಗಳು ರನ್ಯಾರಾವ್​ ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿದ್ದರೆ ಇತ್ತ ಮಲತಂದೆಯ ರಾಸಲೀಲೆಯ ವಿಡಿಯೋ ವೈರಲ್​​ ಆಗಿರುವುದು ಜನರಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಈ ಹಿಂದೆ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ್ದ ಪ್ರಕರಣ ಸಂಬಂಧ ನಟಿ ರನ್ಯಾ ರಾವ್ ಬಂಧನ ಬೆನ್ನಲ್ಲೇ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರ ಹೆಸರೂ ಪ್ರಕರಣದಲ್ಲಿ ತಳಕು ಹಾಕಿಕೊಂಡಿತ್ತು. ನಟಿ ರನ್ಯಾ ರಾವ್‌ಗೆ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆಗೆ ಕರ್ನಾಟಕ ಗೃಹ ಇಲಾಖೆ ಆದೇಶಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ರಾಜ್ಯದಲ್ಲಿ 43.82 ಲಕ್ಷ ನೋಟಿಸ್ ವಿಚಾರಣೆ ಪೂರ್ಣ; ಅಕ್ಟೋಬರ್ 27ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟ: ಸಿಇಒ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯು ಅಂತಿಮ...

ಬೆಂಗಳೂರು | SIR ವಿರುದ್ಧ ಮೊಳಗಿದ ಘೋಷ; ಪ್ರಜಾತಂತ್ರದ ಉಳಿವಿಗಾಗಿ ‘ಜನತಾ ಮೆರವಣಿಗೆ’

ದೇಶದ ಮತದಾರರ ಮೇಲೆ ಗ್ಯಾನೇಶ್ ಕುಮಾರ್ (ಚುನಾವಣಾ ಆಯೋಗ) ಹೇರಿರುವ ಎಸ್‌ಐಆರ್...

ಸ್ಟಿಂಗ್ ಪ್ರಕರಣ: ಸ್ವಪಕ್ಷೀಯರು ಭಾಗಿ – ಸಚಿವ ಯತೀಂದ್ರ; ಪಾರದರ್ಶಕ ತನಿಖೆಗೆ ಸಿದ್ದರಾಮಯ್ಯ ಆಗ್ರಹ

ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ...

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು...