ತಮಿಳುನಾಡಿನಲ್ಲಿ ‘ಕವಿ ಸರ್ವಜ್ಞರ ಜನ್ಮದಿನ’ ಆಚರಿಸಿದ ದಿನೇಶ್ ಗುಂಡೂರಾವ್ ಅಭಿಮಾನಿಗಳು

Date:

ರಾಜಧಾನಿ ಬೆಂಗಳೂರಿನಲ್ಲಿ ನಡೆದ ಕವಿ ತಿರುವಳ್ಳುವರ್ ಅವರ ಜನ್ಮ ದಿನಾಚರಣೆ ಮಾದರಿಯಲ್ಲಿಯೇ ತಮಿಳುನಾಡಿನಲ್ಲೂ ಕನ್ನಡದ ಸಂತ ಕವಿ ಸರ್ವಜ್ಞ ಅವರ ಜನ್ಮದಿನಾಚರಣೆ ಆಚರಿಸಲಾಗಿದೆ.

- Advertisement -

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಮಾನಿಗಳು ಸಮೃದ್ಧ ಕರ್ನಾಟಕ ವೇದಿಕೆ ಹಾಗೂ ಸರ್ವಜ್ಞ ತಿರುವಳ್ಳುವರ್ ಸೌಹಾರ್ದ ವೇದಿಕೆ ಹೆಸರಲ್ಲಿ ಇಂದು ತಮಿಳುನಾಡಿಗೆ ತೆರಳಿ ಸರ್ವಜ್ಞ ಅವರ ಜನ್ಮದಿನಾಚರಣೆ ಆಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ತಮಿಳುನಾಡಿನ ಚೆನ್ನೈ ನಗರದ ಜೀವ ಪಾರ್ಕ್‌ನಲ್ಲಿರುವ ಸರ್ವಜ್ಞ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕನ್ನಡದ ಸಂತ ಸರ್ವಜ್ಞರಿಗೆ ನಮನ ಸಲ್ಲಿಸಿದರು. ತಮಿಳು ನೆಲದಲ್ಲಿ ಇಂದು ಕನ್ನಡದ ಕಂಪು ಪಸರಿಸಿತ್ತು.
ಸಮೃದ್ದ ಕರ್ನಾಟಕ ಹಾಗೂ ಸರ್ವಜ್ಞ ತಿರುವಳ್ಳುವರ್ ಸೌಹಾರ್ದ ವೇದಿಕೆಗಳು ಇಬ್ಬರು ಶ್ರೇಷ್ಠಕವಿಗಳ ಜನ್ಮದಿನಾಚರಣೆಯನ್ನ ಅರ್ಥಪೂರ್ಣವಾಗಿ ಆಚರಿಸಿಕೊಂಡು‌ ಬರುತ್ತಿರುವುದು ಶ್ಲಾಘನೀಯ.

WhatsApp Image 2025 02 20 at 1.21.03 PM

ಈ ಸುದ್ದಿ ಓದಿದ್ದೀರಾ?:ದಾವಣಗೆರೆ | ಸಮ ಸಮಾಜ ಬಯಸಿದ್ದ ಸಾಕ್ಷಿಪ್ರಜ್ಞೆ ತ್ರಿಪದಿ ಬ್ರಹ್ಮ ಸರ್ವಜ್ಞ; ಪ್ರೊ. ಚಿತ್ತಯ್ಯ ಪೂಜಾರ

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ತ್ರಿಪದಿಗಳ ಮೂಲಕ ಸಮಾಜದ ಕೊಳಕನ್ನು ಹೊರಹಾಕಿದ, ಜಾತಿ ವ್ಯವಸ್ಥೆಯನ್ನು ವಿಡಂಬನೆ ಮಾಡಿ ಮಾನವೀಯ ಮೌಲ್ಯ ಬಿತ್ತಿದ್ದ ಮಹಾನ್ ಸಂತರನ್ನು ಗೌರವದಿಂದ ಸ್ಮರಿಸೋಣ ಎಂದು ಕರೆ ನೀಡಿ, ನಾಡಿನ ಸಮಸ್ತ ಜನತೆಗೆ ತ್ರಿಪದಿ ಬ್ರಹ್ಮ ಎಂದು ಪ್ರಸಿದ್ಧಿ ಪಡೆದ ಸಮಾಜ ಸುಧಾರಕರಾದ ಕವಿ ಸರ್ವಜ್ಞ ಅವರ ಜನ್ಮದಿನದ ಶುಭಾಶಯ ಕೋರಿದರು.

WhatsApp Image 2025 02 20 at 1.21.01 PM
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...