ಆಟೋ ಪ್ರಯಾಣ ದರ ಏರಿಕೆಗೆ ಚಾಲಕರ ಸಂಘಟನೆಗಳ ಒತ್ತಾಯ

Date:

ಪೆಟ್ರೋಲ್, ಡಿಸೇಲ್, ಹಾಲು, ತರಕಾರಿ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಇತ್ತೀಚೆಗೆ ರಾಜ್ಯ ಸರ್ಕಾರ ಇಂಧನ ದರ ಏರಿಸಿ ಆದೇಶಿಸಿದ ಬೆನ್ನಲ್ಲೇ, ಆಟೋ ಪ್ರಯಾಣ ದರ ಏರಿಕೆ ಮಾಡಲು ಚಾಲಕರ ಸಂಘ ಒತ್ತಾಯಿಸಿದೆ.

- Advertisement -

ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದರಿಂದ ಜೀವನ ನಡೆಸುವುದು ಕಷ್ಟಕರವಾಗಿದೆ. ಹಾಗಾಗಿ, ಆಟೋ ಪ್ರಯಾಣ ದರ ಏರಿಕೆ ಮಾಡಬೇಕೆಂದು ಆಟೋ ಚಾಲಕರ ಸಂಘಟನೆಗಳು ಒತ್ತಾಯ ಮಾಡುತ್ತಿವೆ. ಆರಂಭದ ದರ ₹40 ಹಾಗೂ ಪ್ರತಿ ಕಿಲೋಮೀಟರ್‌ಗೆ ₹20ಗೆ ಹೆಚ್ಚಿಸುವಂತೆ ಆಟೋ ಚಾಲಕರ ಸಂಘದ ಕಾರ್ಯಕರ್ತರು ಬೆಂಗಳೂರು ನಗರ ಜಿಲ್ಲಾ ಉಪ ಆಯುಕ್ತರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಶೇ.60 ರಷ್ಟು ಡೆಂಗ್ಯೂ ಪ್ರಕರಣ ಏರಿಕೆ

“ಕಳೆದ ಮೂರು ವರ್ಷಗಳಿಂದ ಪ್ರಯಾಣದ ದರ ಏರಿಕೆಯಾಗಿಲ್ಲ. 2021ರ ಡಿಸೆಂಬರ್ 20ರಂದು ಆಟೋ ದರ ಪರಿಷ್ಕರಿಸಲಾಗಿತ್ತು. ನಂತರ ಪರಿಷ್ಕರಣೆ ಮಾಡಿಲ್ಲ. ಹಾಗಾಗಿ, ಕನಿಷ್ಟ ಆಟೋ ದರವನ್ನು ₹30 ಯಿಂದ ₹40 ಏರಿಕೆ ಮಾಡಬೇಕು ಎಂದು ಸಂಘಟನೆಗಳು ಒತ್ತಾಯಿಸಿವೆ. ಓಲಾ, ಉಬರ್​ ಮಿನಿಮಮ್ ಚಾರ್ಚ್ ₹50 ಇದೆ” ಎಂದು ಆದರ್ಶ ಆಟೋ ಹಾಗೂ ಟ್ಯಾಕ್ಸಿ ಚಾಲಕರ ಸಂಘದ ಅಧ್ಯಕ್ಷ ಮಂಜುನಾಥ್ ಹೇಳಿದ್ದಾರೆ.

ಇದೀಗ, ಆರಂಭದ 2 ಕಿ.ಮೀಗೆ ₹30 ನಂತರ ಪ್ರತಿ ಹೆಚ್ಚುವರಿ ಕಿ.ಮೀ ₹15 ದರವಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು ತೀರ್ಪುಗಳು  

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ...

ರಾಯಚೂರು | ಸ್ವಾತಂತ್ರ್ಯ ಬಂದು 79 ವರ್ಷ ಕಳೆದರೂ ರೈತರ ನೀರಿನ ಹೋರಾಟಕ್ಕೆ ಮುಕ್ತಿ ಇಲ್ಲ: ವೀರಭದ್ರಸ್ವಾಮಿ

ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷ ಕಳೆಯುತ್ತಾ ಬಂದರೂ ಬೆಳೆಗಳನ್ನು ಉಳಿಸಿಕೊಳ್ಳಲು...

ಧಾರವಾಡ |ಪ್ರಜಾಪ್ರಭುತ್ವದ ಮೌಲ್ಯಗಳನ್ನು ಯುವಜನರಲ್ಲಿ ಬೆಳೆಸಬೇಕು: ಜಕ್ಕಪ್ಪನವರ

ಪ್ರಜಾಪ್ರಭುತ್ವದ ಆಶಯಗಳು ಭಾರತೀಯರ ಜೀವನದ ಅವಿಭಾಜ್ಯ ಭಾಗವಾಗಿದ್ದು, ಸಮಾನತೆ, ಭ್ರಾತೃತ್ವ ಮತ್ತು...