ಬೀದರ್‌ | ಸಿಪಿಐ ಮೇಲೆ ಮಾರಣಾಂತಿಕ ಹಲ್ಲೆ; ರೌಡಿಶೀಟರ್‌ ಕಾಲಿಗೆ ಗುಂಡೇಟು

Date:

ಪೊಲೀಸ್ ಠಾಣೆಯಿಂದ ಚಿಕಿತ್ಸೆ ಕೊಡಿಸಲು ಆಸ್ಪತ್ರೆಗೆ ಕರೆದೊಯ್ಯುವಾಗ ತಪ್ಪಿಸಿಕೊಳ್ಳುವ ಸಲುವಾಗಿ‌ ರೌಡಿಶೀಟರ್‌ ರುಸೂಲ್‌ ಎಂಬಾತ ಸಿಪಿಐ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಬೀದರ್‌ ನಗರದಲ್ಲಿ ಬುಧವಾರ ರಾತ್ರಿ ನಡೆದಿದೆ.

- Advertisement -

ನಗರದ ಸಾಯಿ ಸ್ಕೂಲ್ ಆವರಣದ ಬಳಿ ಘಟನೆ ನಡೆದಿದ್ದು, ನ್ಯೂಟೌನ್ ಪೊಲೀಸ್ ಠಾಣೆಯ ಸಿಪಿಐ ಸಂತೋಷ್ ಮೇಲೆ ಹಲ್ಲೆ ನಡೆದಿದೆ. ಆತ್ಮರಕ್ಷಣೆಗೆ ಸಿಪಿಐ ರೌಡಿಶೀಟರ್‌ ರುಸೂಲ್‌ ಕಾಲಿಗೆ ಗುಂಡು ಹಾರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಗಾಯಗೊಂಡ ಸಿಪಿಐ ಸಂತೋಷ್ ಅವರಿಗೆ ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು, ರೌಡಿಶೀಟರ್​ಗೂ ಚಿಕಿತ್ಸೆ ಮುಂದುವರೆದಿದೆ. ರೌಡಿಶೀಟರ್ ರಸೂಲ್​​ ಮಾರಕ ಖಾಯಿಲೆಗೆ ತುತ್ತಾಗಿದ್ದು, ಬ್ರಿಮ್ಸ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಏನಿದು ಘಟನೆ :

ಜಿಲ್ಲಾ ಆಸ್ಪತ್ರೆ ಬಳಿ ಸಾರ್ವಜನಿಕರಿಗೆ, ಸೇವೆ ಮೇಲಿರುವ ವೈದ್ಯರಿಗೆ ತೊಂದರೆ ಕೊಡುತ್ತಿದ್ದ ರುಸೂಲ್‌ ಎಂಬಾತನಿಗೆ ಸಿಪಿಐ ಸಂತೋಷ ನೇತ್ರತ್ವದ ಪೊಲೀಸ್‌ ತಂಡ ಠಾಣೆಗೆ ಕರೆದ್ಯೊಯ್ದಿದ್ದಾರೆ. ಠಾಣೆಯಲ್ಲಿ ಕಿರಿಕ್‌ ತೆಗೆದ ಆತನಿಗೆ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಲು ಕರೆದುಕೊಂಡು ತೆರಳುತವ ವೇಳೆ ನಗರದ ಸಾಯಿ ಸ್ಕೂಲ್ ಆವರಣದ ಬಳಿ ರಸೂಲ್ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಸಿಪಿಐ ಸಂತೋಷ್ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ್ದರು. ಈ ವೇಳೆ ರಸೂಲ್​ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ರಸೂಲ್ ಮತ್ತೆ ತಪ್ಪಿಸಿಕೊಳ್ಳಲು ಯತ್ನಿಸಿ ಸಿಪಿಐಗೆ ಚಾಕು ಇರಿದಿದ್ದಾನೆ. ಚಾಕು ಇರಿತದ ಬಳಿಕ ಆತ್ಮರಕ್ಷಣೆಗಾಗಿ ರಸೂಲ್ ಬಲಗಾಲಿಗೆ ಸಿಪಿಐ ಸಂತೋಷ ಗುಂಡು ಹಾರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ವೈಜ್ಞಾನಿಕ ತಂತ್ರಜ್ಞಾನ ಅಳವಡಿಸಿಕೊಂಡು ಹೆಚ್ಚಿನ ಇಳುವರಿ ಪಡೆಯಿರಿ: ಜಾಬಾ ಜಗದೀಶ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಿದ ಬೆಳೆ ತಳಿಗಳನ್ನು ಬಳಸಿಕೊಳ್ಳುವ ಮೂಲಕ ರೈತರು ಕಡಿಮೆ ಅವಧಿಯಲ್ಲಿ...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ? ಅಂಜಲಿ ಭಾರದ್ವಾಜ್‌ ಏನು ಹೇಳುತ್ತಾರೆ?

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು....

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಬೀದರ್ | ಸಿಇಸಿ ಜ್ಞಾನೇಶ್‌ ಕುಮಾರ್‌ ವಜಾ, ಎಸ್ಐಆರ್ ರದ್ದತಿಗೆ ಕದಸಂಸ ಆಗ್ರಹ

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸ್ಥಗಿತಗೊಳಿಸಿ, ಮುಖ್ಯ...