ಸಾರ್ವಜನಿಕರ ಗಮನಕ್ಕೆ | ಅನಧಿಕೃತ ಬಡಾವಣೆಗಳ ನಿರ್ಮಾಣ ಮಾಡುವವರಿಗೆ ಪ್ರಾಧಿಕಾರದಿಂದ ಎಚ್ಚರಿಕೆ

Date:

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಸ್ವಾಧೀನಪಡಿಸಿಕೊಂಡಿರುವ ಪ್ರದೇಶ, ಸಿಡಿಪಿ ಪ್ರದೇಶ, ಡಾ.ಶಿವರಾಮ ಕಾರಂತ ಬಡಾವಣೆ ಹಾಗೂ ಪ್ರಾಧಿಕಾರದ ಅಧಿಕೃತ ಬಡಾವಣೆಗಳಲ್ಲಿ ಅನಧಿಕೃತ ಬಡಾವಣೆ ನಿರ್ಮಾಣ ಮಾಡುವವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ (ಬಿಡಿಎ) ತಿಳಿಸಿದೆ.

- Advertisement -

ಈ ಬಗ್ಗೆ ಎಚ್ಚರಿಕೆ ನೀಡಿರುವ ಬಿಡಿಎ, “ಅನಧಿಕೃತ ಬಡಾವಣೆಯನ್ನು ನಿರ್ಮಿಸುತ್ತಿರುವ ಬಗ್ಗೆ ಬಿಡಿಎ ಗಮನಕ್ಕೆ ಬಂದಿದೆ. ಖಾಸಗಿ ಬಡಾವಣೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಾಧಿಕಾರದಿಂದ ಬಡಾವಣೆ ನಕ್ಷೆಯ ಅನುಮೋದನೆಯನ್ನು ಪಡೆದು ಬಡಾವಣೆಯನ್ನು ರಚಿಸಿ, ನಿವೇಶನವನ್ನು ಹಂಚಿಕೆ ಮಾಡಬೇಕು. ಪ್ರಾಧಿಕಾರದಿಂದ ಬಡಾವಣೆಯ ನಕ್ಷೆಯನ್ನು ಅನುಮೋದನೆ ಪಡೆಯದೇ ಬಡಾವಣೆಯನ್ನು ನಿರ್ಮಿಸಿ, ನಿವೇಶನಗಳನ್ನು ಮಾರಾಟ ಮಾಡಲಾಗುತ್ತಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಾವೇರಿ ನೀರು ಪೂರೈಕೆ ಪುನಾರಂಭ; ಬಿಡಬ್ಲ್ಯುಎಸ್‌ಎಸ್‌ಬಿ

“ಈ ವಿಷಯ ಪ್ರಾಧಿಕಾರದ ಗಮನಕ್ಕೆ ಬಂದಿದೆ. ಬಿಡಿಎ ಆಯುಕ್ತರ ಆದೇಶದಂತೆ ಜೂನ 7ರಂದು ಜೆ.ಬಿ. ಕಾವಲ್ ಗ್ರಾಮದಲ್ಲಿ ಸುಮಾರು 5 ಎಕರೆ ಪ್ರದೇಶದಲ್ಲಿ ಅನಧಿಕೃತ ಬಡಾವಣೆಯ ನಿರ್ಮಾಣ ಕಾಮಗಾರಿಯನ್ನು ತೆರವುಗೊಳಿಸಲಾಗಿದೆ. ಅಲ್ಲದೇ, ಅನಧಿಕೃತ ಬಡಾವಣೆಯನ್ನು ನಿರ್ಮಿಸುವುದು, ನಿವೇಶನಗಳನ್ನು ಮಾರಾಟ ಮಾಡುವವರ ವಿರುದ್ಧ ಕಾನೂನು ರೀತ್ಯ ಕ್ರಮಕೈಗೊಳ್ಳಲಾಗುವುದು” ಎಂದು ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊನ್ನಾವರ | ಬಂಗಾರಮಕ್ಕಿಯಲ್ಲಿ ಶ್ರೀ ವೀರಾಂಜನೇಯ ಸ್ವಾಮಿ ದರ್ಶನ ಪಡೆದ ಸ್ಮೃತಿ ಮಂಧಾನ

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಹಾಗೂ ಖ್ಯಾತ ಕ್ರಿಕೆಟರ್ ಸ್ಮೃತಿ...

ಜಿಲ್ಲಾ ಕಾಂಗ್ರೆಸ್‌ನಿಂದ ಅ.5ಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆ: ಜಿಲ್ಲಾ‌ಧ್ಯಕ್ಷ ಮ್ಯಾಕಲ ನಾರಾಯಣಸ್ವಾಮಿ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಅವೈಜ್ಞಾನಿಕವಾಗಿದ್ದು, ಮತದಾರರ ಹೆಸರನ್ನು...

ಶಿವಮೊಗ್ಗ | ಬ್ಯಾಟರಿ, ಕಾಪರ್ ವೈರ್‌ ಕಳವು: ಆರೋಪಿಗೆ 3 ತಿಂಗಳ ಸಜೆ 25,000 ರೂ. ದಂಡ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೊಮ್ಮಕಟ್ಟೆ ವನ್ಯ ವೃಕ್ಷೋದ್ಯಾನವನದ ರಸ್ತೆ ಸಮೀಪ ಕೆ.ಇ.ಬಿ....

ಶಿವಮೊಗ್ಗ | ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರಿ...