ಕಾಲೇಜು, ಯೂನಿವರ್ಸಿಟಿಗಳಲ್ಲಿ ಶೇ.10 ರಷ್ಟು ಶುಲ್ಕ ಏರಿಕೆಗೆ ಸರ್ಕಾರ ಆದೇಶ

Date:

2023-24 ನೇ ಶೈಕ್ಷಣಿಕ ಸಾಲಿನಲ್ಲಿ ಕಾಲೇಜು ಮತ್ತು ಯೂನಿವರ್ಸಿಟಿಗಳಲ್ಲಿ ಕನಿಷ್ಠ ಶೇ.10 ರಷ್ಟು ಶುಲ್ಕ ಏರಿಕೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.

- Advertisement -

ವಿಶ್ವವಿದ್ಯಾಲಯಗಳ ಆದಾಯ ಕೊರತೆಯ ಕಾರಣ ನೀಡಿ ಪ್ರಸಕ್ತ ವರ್ಷದಲ್ಲಿ ಶೇ.10 ರಷ್ಟು ಶುಲ್ಕ ಏರಿಕೆ ಮಾಡಲು ಉನ್ನತ ಶಿಕ್ಷಣ ಇಲಾಖೆ ಅವಕಾಶ ನೀಡಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಒಂದು ಕಡೆ ಯುವನಿಧಿ ಜಾರಿ ಮಾಡುವ ಮೂಲಕ ವಿದ್ಯಾರ್ಥಿಗಳ ನೆರವಿಗೆ ಬಂದ ಸರ್ಕಾರ, ಇನ್ನೊಂದು ಕಡೆ ಪದವಿ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆ ಮೂಲಕ ಆಘಾತ ನೀಡಿದಂತಾಗಿದೆ.

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪದವಿ ಕೋರ್ಸ್​ಗಳ ಶುಲ್ಕ ಶೇ.10 ಏರಿಕೆ ಮಾಡಲು ಶಿಕ್ಷಣ ಸಂಸ್ಥೆಗಳಿಗೆ ಉನ್ನತ ಶಿಕ್ಷಣ ಇಲಾಖೆ ಅವಕಾಶ ಕೊಟ್ಟಿದ್ದು, ಬಿಎ, ಬಿಕಾಂ, ಬಿಎಸ್​ಸಿ ಸೇರಿದಂತೆ ಅನೇಕ ಪದವಿ ಪ್ರವೇಶಕ್ಕೆ ಕಳೆದ ವರ್ಷ ಇದ್ದ ಶುಲ್ಕಕ್ಕೆ ಶೇ.10ರಷ್ಟು ಏರಿಕೆಗೆ ಅವಕಾಶ ನೀಡಿದೆ. ಇದು ಸಹಜವಾಗಿಯೇ ಬಡ ವಿದ್ಯಾರ್ಥಿಗಳ ಮೇಲೆ ಆರ್ಥಿಕ ಹೊರೆ ಹೆಚ್ಚಿಸಿದೆ.

ಈ ಸುದ್ದಿ ಓದಿದ್ದೀರಾ? ಅಪರಾಧಿಗಳಿಗೆ ಜಾತಿ, ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ

ಈಗಾಗಲೇ ಪರಿಷ್ಕೃತ ಶುಲ್ಕ ಪಟ್ಟಿಯನ್ನು ಯೂನಿವರ್ಸಿಟಿಗಳಿಗೆ ನೀಡಿ ಈ ಬಗ್ಗೆ ಸಿದ್ಧತೆಗೆ ಸರ್ಕಾರ ಸೂಚಿಸಿದೆ. ಮುಂದಿನ ವರ್ಷ ಪದವಿ ವಿದ್ಯಾರ್ಥಿಗಳಿಗೆ ಮತ್ತಷ್ಟು ಶುಲ್ಕ ಏರಿಕೆಯ ಬರೆ ಬೀಳಲಿದೆ.

ಪಂಚ ಗ್ಯಾರಂಟಿಗಳು ಜಾರಿಯಾದ ಮೇಲೆ ಹಣ ಸಂಗ್ರಹಿಸಲು ಈಗಾಗಲೇ ತೆರಿಗೆ ಏರಿಕೆಯಾಗಿದೆ. ಮದ್ಯದ ಬೆಲೆ ಏರಿಕೆ ಕಂಡಿದೆ. ಈಗ ಕಾಲೇಜು ಶುಲ್ಕ ಏರಿಕೆಗೆ ಸರ್ಕಾರ ಅವಕಾಶ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...