ಬಿಜೆಪಿ ಮುಖಂಡನಿಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ

Date:

ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಾಗಿರುವ ಒಟ್ಟು 54 ಮಂದಿಗೆ ಸಚಿವ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಆ ಪೈಕಿ ಕರ್ನಾಟಕ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳಿ ನಿಯಮಿತ ಅಧ್ಯಕ್ಷರಾಗಿರುವ ಭೂಕಾಂತ್​​ ಅವರಿಗೂ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದರ ವಿರುದ್ಧ ಕಾಂಗ್ರೆಸ್​​ ಪಾಳಯದಿಂದ ಭಾರೀ ಆಕ್ಷೇಪ ಕೇಳಿಬಂದಿತ್ತು. ಬಿಜೆಪಿ ನಾಯಕನಿಗೆ ಕಾಂಗ್ರೆಸ್​​ ಸರ್ಕಾರದಿಂದ ಈ ಸ್ಥಾನ ಮಾನ ನೀಡಿರೋದು ಎಷ್ಟು ಸರಿ ಎಂಬ ವಿರೋಧ ಕೇಳಿಬಂದ ಬೆನ್ನಲ್ಲೇ ಭೂಕಾಂತ್​​ಗೆ ನೀಡಲಾಗಿದ್ದ ಸಚಿವ ಸಂಪುಟದ ಸ್ಥಾನಮಾನವನ್ನು ಸರ್ಕಾರ ಹಿಂಪಡೆದಿದೆ

- Advertisement -

ಭೂಕಾಂತ್ ಅವರ ಪತ್ನಿ ಕೂಡ ಬಿಜೆಪಿಯಿಂದ ಜಿಲ್ಲಾ ಪಂಚಾಯತಿ ಸದಸ್ಯೆಯಾಗಿದ್ದರು. ಹೀಗಿರುವಾಗ ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿರುವ ಹಿನ್ನೆಲೆ ಕಾಂಗ್ರೆಸ್​​ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖುದ್ದು ರಾಜಧರ್ಮ ಪಾಲಿಸಲಿಲ್ಲ ಮೋದಿಯವರು, ಹಿಮಂತರಿಗೆ ಹೇಗೆ  ಉಪದೇಶ ನೀಡಬಲ್ಲರು ಪಾಪ?

ಇಲ್ಲಿಯವರೆಗೂ ಪ್ರಮುಖ ನಿಗಮಗಳ ಅಧ್ಯಕ್ಷರಾಗಿರುವ ಶಾಸಕರಿಗಷ್ಟೇ ದೊರೆಯುತ್ತಿದ್ದ ಈ ಸ್ಥಾನಮಾನವನ್ನು ಎಲ್ಲ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಿಗೂ ಅನ್ವಯಿಸುವಂತೆ ವಿಸ್ತರಿಸಿ ಸರ್ಕಾರ ಆದೇಶಿಸಿದೆ ಸರಿ. ಆದರೆ ಕಾಂಗ್ರೆಸ್​​ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿರುವಾಗ ಬಿಜೆಪಿ ಮುಖಂಡನಿಗೆ ಈ ಸ್ಥಾನಮಾನ ನೀಡಿದ್ದು ಯಾಕೆ ಎಂದು ಪ್ರಶ್ನಿಸಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​’ಗೃಹಲಕ್ಷ್ಮಿ’ಗೆ ₹7,400 ಕೋಟಿ ಬಿಡುಗಡೆ, ಪಿಂಚಣಿಗೆ ಫಿಕ್ಸೆಡ್‌ ಡೇಟ್: ಸಿಎಂ ಡಿ.ಕೆ. ಶಿವಕುಮಾರ್

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ 'ಗೃಹಲಕ್ಷ್ಮಿ' ಯೋಜನೆಯ...

ಹಿರಿಯ ಭಾಷಾಶಾಸ್ತ್ರಜ್ಞ, ವಿಮರ್ಶಕ ಡಾ. ಕೆ.ವಿ. ನಾರಾಯಣ ನಿಧನ

ಕನ್ನಡ ಸಾಹಿತ್ಯ, ಭಾಷೆ ಮತ್ತು ಸಂಸ್ಕೃತಿಯ ಲೋಕಕ್ಕೆ ತಮ್ಮ ಅಪೂರ್ವ ಕೊಡುಗೆ...

ಬೆಂಗಳೂರಿನಲ್ಲಿ ಪತ್ನಿಯ ಕುಟುಂಬದ 7 ಜನರನ್ನು ಒರಳು ಕಲ್ಲಿನಿಂದ ಜಜ್ಜಿ ಕೊಂದ ಕ್ಯಾಬ್ ಚಾಲಕ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 45 ವರ್ಷದ ಕ್ಯಾಬ್ ಚಾಲಕನೊಬ್ಬ ತನ್ನ ಪತ್ನಿಯ...

ಯುವಜನರ ಕನಸುಗಳಿಗೆ ರೆಕ್ಕೆ ಮೂಡಿಸಿದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’ ಯಶಸ್ವಿ ಸಂಪನ್ನ

ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ...