ಫೆಬ್ರವರಿ 2, 3, 4ಕ್ಕೆ ಹಂಪಿ ಉತ್ಸವ: ಸಚಿವ ಜಮೀರ್ ಅಹಮದ್ ಖಾನ್

Date:

ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರವರಿ 2 ರಿಂದ ಮೂರು ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 2 ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ಒಪ್ಪಿಗೆ ನೀಡಿದ್ದು, ಮೊದಲ ದಿನ ಉತ್ಸವ ಉದ್ಘಾಟನೆ ಮಾಡಲಿದ್ದಾರೆ. ಈ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ದಿವಾಕರ್ ಅವರಿಗೆ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಬಾರಿಯ ಹಂಪಿ ಉತ್ಸವ ವಿಜೃಂಭಣೆಯಿಂದ ಮಾಡುವಂತೆ ಹಾಗೂ ಸ್ಥಳೀಯ ಕಲಾವಿದರು ಹಾಗೂ ಸಾಂಸ್ಕೃತಿಕ ಕಲೆಗಳಿಗೆ ಒತ್ತು ನೀಡಲು ಉಸ್ತುವಾರಿ ಸಚಿವರು ನಿರ್ದೇಶನ ನೀಡಿದ್ದಾರೆ. ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ಸಂಘಟನೆಗಳು ಹಾಗೂ ಸಾಂಸ್ಕೃತಿಕ ವಲಯದವರನ್ನು ಜತೆಗೂಡಿಸಿಕೊಂಡು ಉತ್ಸವ ಯಶಸ್ವಿಗೊಳಿಸಲು ತಿಳಿಸಿದ್ದಾರೆ.

ಹಂಪಿ ಉತ್ಸವ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಶಾಸಕರು ಸೇರಿ ಜನಪ್ರತಿನಿಧಿಗಳನ್ನು ಒಳಗೊಂಡಂತೆ ಸದ್ಯದಲ್ಲೇ ಸಭೆ ಸಹ ನಡೆಸಲಿದ್ದಾರೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...