ಫೆ.28 ರಿಂದ ಹಂಪಿ ಉತ್ಸವ: ಸಿಎಂ ಚಾಲನೆ

Date:

ವಿಶ್ವವಿಖ್ಯಾತ ಹಂಪಿ ಉತ್ಸವ ಆಚರಣೆಗೆ ದಿನಾಂಕ ನಿಗದಿಯಾಗಿದ್ದು, ಫೆ.28 ರಿಂದ ಮೂರು ದಿನಗಳ ಕಾಲ ಅದ್ಧೂರಿಯಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದೆ.

- Advertisement -

ಫೆ.28 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗ್ಯಾರಂಟಿ ಗೆಲುವನ್ನು ಮಾರ್ಕೆಟಿಂಗ್ ಮಾಡಿಕೊಳ್ಳಬೇಕೇ ಸರ್ಕಾರ?

ಹಂಪಿಯಲ್ಲಿ ಕಳೆದ ವರ್ಷ ಫೆ.2 ರಿಂದ ಮೂರು ದಿನಗಳ ಕಾಲ ಉತ್ಸವ ಅದ್ದೂರಿಯಾಗಿ ಆಚರಿಸಲಾಗಿತ್ತು. ಈ ವರ್ಷ ಫೆ.28 ರಿಂದ
ಮೂರು ದಿನಗಳ ಕಾಲ ಉತ್ಸವ ನಡೆಯಲಿದೆ.

ಉತ್ಸವ ಆಚರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ನೀಡಿದ್ದು, ಅದ್ಧೂರಿ ಆಚರಣೆಗೆ ಸೂಚನೆ ನೀಡಿದ್ದಾರೆ. ಉತ್ಸವಕ್ಕೆ
ಸಕಲ ಸಿದ್ದತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ
ಸಚಿವ ಜಮೀರ್ ಅಹಮ್ಮದ್ ಖಾನ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ ಜಂಬೂ ಸವಾರಿ ವೇಳೆ ಭಾರೀ ಅನಾಹುತ: ಅಂಬಾರಿ ಹೊತ್ತು ಅಡ್ಡಾದಿಡ್ಡಿ ಓಡಿದ ಆನೆ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಅದ್ಧೂರಿ ಚಾಲನೆ ಸಿಕ್ಕು ಅಲ್ಲಿನ...

​’ಪೊಲೀಸರು ಆರ್‌ಎಸ್‌ಎಸ್ ಗುಲಾಮರ ಮಕ್ಕಳಲ್ಲ’: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ತಮ್ಮ ವಾಗ್ದಾಳಿ ಮುಂದುವರಿಸಿರುವ...

ದೇವಾ: ಸಂಗೀತ ಲೋಕದ ‘ತೇನಿಸೈ ತೆಂಡ್ರಲ್’

ಅಪಾರ ಶ್ರಮ, ನಿರಂತರ ಅಧ್ಯಯನ ಹಾಗೂ ಸತತ ಪ್ರಯತ್ನಗಳಿಂದ ಸಂಗೀತ ಕ್ಷೇತ್ರಕ್ಕೆ...