ಹಾಸನ | ಐಕ್ಯತೆ ಕಾಪಾಡದೇ ಹೋದರೆ, ಪ್ರಗತಿಪರ ಚಳವಳಿಗಳಿಗೆ ಹಿನ್ನಡೆಯಾಗುತ್ತದೆ: ಎಐಟಿಯುಸಿ ಅಮ್ಜದ್‌

Date:

ಇತಿಹಾಸದಲ್ಲಿ ನಡೆದುಹೋದ ಕೆಲವು ಪ್ರಮಾದಗಳು ಪ್ರಗತಿಪರ ಚಳವಳಿಗಳಿಯ ವಿಘಟನೆಗೆ ಕಾರಣವಾಗಿದೆ. ಇಂತಹ ಪ್ರಮಾದಗಳನ್ನು ಮೆಟ್ಟಿ ಆ ಐಕ್ಯತೆಗಳನ್ನು ಕಾಪಾಡದೇ ಹೋದರೆ, ಬಹುಷಃ ಪ್ರಗತಿಪರ ಚಳುವಳಿಗಳಿಗೆ ಖಂಡಿತವಾಗಿಯೂ ಹಿನ್ನಡೆಯಾಗುತ್ತದೆ ಎಂಬ ವಿಷಮತೆಯನ್ನು ಅರಿತುಕೊಂಡೇ ಈ ಚಳವಳಿಯನ್ನು ಮುಂದುವರೆಸಿಕೊಂಡು ಹೋಗಲಾಗುತ್ತಿದೆ ಎಂದು ಎಐಟಿಯುಸಿ ಅಮ್ಜದ್‌ ಹೇಳಿದರು.

- Advertisement -

ಹಾಸನದಲ್ಲಿ 13, 14, 15 ಒಟ್ಟು ಮೂರು ದಿನಗಳ ಕಾಲ ಸಿಐಟಿಯು ವತಿಯಿಂದ 16ನೇ ರಾಜ್ಯ ಸಮ್ಮೇಳನ ನಡೆಯುತ್ತಿದ್ದು, ಇಂದು ಮೊದಲ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

“ದುಡಿಯುವ ಜನರ ಹಿತ ಕಾಪಾಡುವುದಕ್ಕೆ ಈ ಸಮ್ಮೇಳನ ದೇಶಾದ್ಯಂತ ನಡೆಯುತ್ತಿದೆ. ಕೇಂದ್ರ ಕಾರ್ಯಸೂಚಿ ಇದ್ದರೂ ಕೂಡ ನಮ್ಮೆಲ್ಲರ ಹೆಜ್ಜೆಗಳು ಒಂದೇ ದಿಕ್ಕಿನಲ್ಲಿ ಸಾಗುತ್ತಿವೆ. ಆಳಕ್ಕೆ ಹೋಗಿ ಒಂದು ಐಕ್ಯ ಚಳವಳಿಯನ್ನು ಕಾಪಾಡಬೇಕು. ಜಗತ್ತು ವಿಜ್ಞಾನದ ನಾಗಾಲೋಟದಲ್ಲಿ ಬಿರುಸಿನಿಂದ ಮುನ್ನುಗ್ಗುತ್ತಿದೆ. ಆದರೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುನ್ನಡೆಯದೆ ದ್ವಾಪರಯುಗದತ್ತ ಹಿಂದಿರುಗುತ್ತಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಕಾರ್ಮಿಕರ ಮೇಲಿನ ಶೋಷಣೆ ತೊಲಗಿಸುವುದೇ ಸಿಐಟಿಯುನ ಸಾಂವಿಧಾನಿಕ ಹೋರಾಟ: ರಾಷ್ಟ್ರೀಯ ಅಧ್ಯಕ್ಷೆ ಹೇಮಲತಾ

ಪ್ಲಾಂಟೇಶನ್ ಕಾರ್ಮಿಕರು, ಅಂಗನವಾಡಿ ನೌಕರರು, ಗ್ರಾಮ ಪಂಚಾಯಿತಿ ನೌಕರರು, ಫ್ಯಾಕ್ಟರಿ ಕಾರ್ಮಿಕರು, ಬಿಸಿಯೂಟ ಕಾರ್ಮಿಕರು, ಗುತ್ತಿಗೆ ಹಾಗೂ ಹೊರಗುತ್ತಿಗೆ ಕಾರ್ಮಿಕರು ಸೇರಿದಂತೆ ಅಸಂಘಟಿತ ಕಾರ್ಮಿಕರ ನೇತೃತ್ವ ವಹಿಸಿರುವ ಮುಖ್ಯ ಅತಿಥಿಗಳಾದ ಸಿಐಟಿಯು ರಾಷ್ಟ್ರೀಯ ಅಧ್ಯಕ್ಷೆ ಹೇಮಲತಾ, ರಾಷ್ಟ್ರೀಯ ಕಾರ್ಯದರ್ಶಿ ಕೆ ಎನ್‌ ಉಮೇಶ್‌, ರಾಜ್ಯ ಉಪಾಧ್ಯಕ್ಷ ವಿಜೆಕೆ ನಾಯರ್‌, ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ, ಅಧ್ಯಕ್ಷತೆ ರಾಜ್ಯ ಅಧ್ಯಕ್ಷೆ ಎಸ್‌ ವರಲಕ್ಷ್ಮಿ, ಸ್ವಾಗತ ಎಚ್‌ ಎನ್‌ ಪರಮಶಿವಯ್ಯ ಸೇರಿದಂತೆ ಇತರ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಇಂದಿನ ಪೀಳಿಗೆಗೆ ಭಗತ್ ಸಿಂಗ್‌ ಕುರಿತು ನೈಜ ಅಧ್ಯಯನ ಅವಶ್ಯ: ಬಾಲು ರಾಠೋಡ್

ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ...

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...