ಮಾ.31ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

Date:

Advertisements

ರಾಜ್ಯದಲ್ಲಿ ಅಕಾಲಿಕ ಮಳೆಯಿಂದಾಗಿ ನೀರಿನ ಸಮಸ್ಯೆ ಎದುರಾಗಿದೆ. ಜಲಾಶಯಗಳಲ್ಲಿ ಸದ್ಯ ಇರುವ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ.

ರಾಜ್ಯದ ಬಹುತೇಕ ಜಲಾಶಯಗಳ ನೀರಿನ ಮಟ್ಟ ಇಳಿಕೆ ಕಂಡಿದೆ. ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 10.34 ಟಿಎಂಸಿ ಇದೆ.

ಮಾರ್ಚ್‌ 31ರಂದು ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ?

Advertisements
  • ಆಲಮಟ್ಟಿ ಜಲಾಶಯದ ಗರಿಷ್ಠ ನೀರಿನ ಮಟ್ಟ6 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 123.08 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 39.56 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ31.99 ಟಿಎಂಸಿ ಇತ್ತು. 0 ಕ್ಯೂಸೆಕ್ ಒಳಹರಿವು ಇದ್ದು, 3483 ಕ್ಯೂಸೆಕ್ ಹೊರಹರಿವು ಇದೆ.
  • ತುಂಗಭದ್ರಾ ಜಲಾಶಯದ ಗರಿಷ್ಠ ನೀರಿನ ಮಟ್ಟ 497.71 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 105.79 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 4.89 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 08.58 ಟಿಎಂಸಿ ಇತ್ತು. 0 ಕ್ಯೂಸೆಕ್ ಒಳಹರಿವು ಇದ್ದು, 952 ಕ್ಯೂಸೆಕ್ ಹೊರಹರಿವು ಇದೆ.
  • ಮಲಫ್ರಭಾ ಜಲಾಶಯದ ಗರಿಷ್ಠ ನೀರಿನ ಮಟ್ಟ 633.8 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 37.73 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 10.34 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 12.33 ಟಿಎಂಸಿ ಇತ್ತು. 0 ಕ್ಯೂಸೆಕ್ ಒಳಹರಿವು ಇದ್ದು, 306 ಕ್ಯೂಸೆಕ್ ಹೊರಹರಿವು ಇದೆ.
  • ಕೆಆರ್‌ಎಸ್‌ ಜಲಾಶಯದ ಗರಿಷ್ಠ ನೀರಿನ ಮಟ್ಟ04 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 49.45 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 13.59 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 20.70 ಟಿಎಂಸಿ ಇತ್ತು. 65 ಕ್ಯೂಸೆಕ್ ಒಳಹರಿವು ಇದ್ದು, 765 ಕ್ಯೂಸೆಕ್ ಹೊರಹರಿವು ಇದೆ.
  • ಲಿಂಗನಮಕ್ಕಿ ಜಲಾಶಯದ ಗರಿಷ್ಠ ನೀರಿನ ಮಟ್ಟ44 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 151.75 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 30.28 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 20.70 ಟಿಎಂಸಿ ಇತ್ತು. 0 ಕ್ಯೂಸೆಕ್ ಒಳಹರಿವು ಇದ್ದು, 3256 ಕ್ಯೂಸೆಕ್ ಹೊರಹರಿವು ಇದೆ.
  • ಕಬಿನಿ ಜಲಾಶಯದ ಗರಿಷ್ಠ ನೀರಿನ ಮಟ್ಟ13 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 19.52 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 09.48 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 07.21 ಟಿಎಂಸಿ ಇತ್ತು. 32 ಕ್ಯೂಸೆಕ್ ಒಳಹರಿವು ಇದ್ದು, 500 ಕ್ಯೂಸೆಕ್ ಹೊರಹರಿವು ಇದೆ.
  • ಭದ್ರಾ ಜಲಾಶಯದ ಗರಿಷ್ಠ ನೀರಿನ ಮಟ್ಟ73 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 71.54 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 21.71 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 41.59 ಟಿಎಂಸಿ ಇತ್ತು. 104 ಕ್ಯೂಸೆಕ್ ಒಳಹರಿವು ಇದ್ದು, 3970 ಕ್ಯೂಸೆಕ್ ಹೊರಹರಿವು ಇದೆ.
  • ಘಟಪ್ರಭಾ ಜಲಾಶಯದ ಗರಿಷ್ಠ ನೀರಿನ ಮಟ್ಟ91 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 51 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 25.87 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 15.2 ಟಿಎಂಸಿ ಇತ್ತು. 0 ಕ್ಯೂಸೆಕ್ ಒಳಹರಿವು ಇದ್ದು, 98 ಕ್ಯೂಸೆಕ್ ಹೊರಹರಿವು ಇದೆ.
  • ಹೇಮಾವತಿ ಜಲಾಶಯದ ಗರಿಷ್ಠ ನೀರಿನ ಮಟ್ಟ58 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 37.1 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 10.62 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 20.10 ಟಿಎಂಸಿ ಇತ್ತು. 15 ಕ್ಯೂಸೆಕ್ ಒಳಹರಿವು ಇದ್ದು, 340 ಕ್ಯೂಸೆಕ್ ಹೊರಹರಿವು ಇದೆ.
  • ವರಾಹಿ ಜಲಾಶಯದ ಗರಿಷ್ಠ ನೀರಿನ ಮಟ್ಟ36 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 31.1 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 6.45 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 6.90 ಟಿಎಂಸಿ ಇತ್ತು. 0 ಕ್ಯೂಸೆಕ್ ಒಳಹರಿವು ಇದ್ದು, 1055 ಕ್ಯೂಸೆಕ್ ಹೊರಹರಿವು ಇದೆ.
  • ಹಾರಂಗಿ ಜಲಾಶಯದ ಗರಿಷ್ಠ ನೀರಿನ ಮಟ್ಟ38 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 8.5 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 3.21 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 2.91 ಟಿಎಂಸಿ ಇತ್ತು. 191 ಕ್ಯೂಸೆಕ್ ಒಳಹರಿವು ಇದ್ದು, 200 ಕ್ಯೂಸೆಕ್ ಹೊರಹರಿವು ಇದೆ.

ಈ ಸುದ್ದಿ ಓದಿದ್ದೀರಾ? ಬಿಎಂಟಿಸಿ | ಹಲಸಿನ ಹಣ್ಣು ಕೀಳಲು ಹೋಗಿ ಮರದ ಮೇಲಿಂದ ಬಿದ್ದು ಚಾಲಕ ಸಾವು

ಕಲಬುರಗಿ, ಬಾಗಲಕೋಟೆ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಶಾಖದ ಅಲೆ ಹೆಚ್ಚಾಗುವ ಸಾಧ್ಯತೆಯಿದೆ. ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ವಾಡಿಕೆಗಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್‌ ವರೆಗೆ ಹೆಚ್ಚು ಇರುವ ಸಾಧ್ಯತೆಯಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಟ್ವಾಳ | ತಾಲೂಕು ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಆರೋಗ್ಯಾಧಿಕಾರಿಯನ್ನು ಭೇಟಿಯಾದ ಎಸ್‌ಡಿಪಿಐ ನಿಯೋಗ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಶಾಹುಲ್...

ಧಾರವಾಡ | ಬಸವಾದಿ ಶರಣರ ಆಶಯದಂತೆ ಮಾತು ಕೃತಿ ಒಂದಾಗಬೇಕು: ಡಾ. ವೀರಣ್ಣ ರಾಜೂರ

ಬಸವಾದಿ ಶರಣರ ಆಶಯದಂತೆ ನಮ್ಮ ಮಾತು ಕೃತಿ ಒಂದಾಗಬೇಕು, ನಡೆ ನುಡಿ...

ಚಿಕ್ಕಬಳ್ಳಾಪುರ | ಅತಿಥಿ ಉಪನ್ಯಾಸಕರ ಸಮಸ್ಯೆಯನ್ನು ಸರ್ಕಾರ ಕೂಡಲೇ ಈಡೇರಿಸಬೇಕು: ರಾಜ್ಯಾಧ್ಯಕ್ಷ ಹನುಮಂತಗೌಡ ಒತ್ತಾಯ

ಅತಿಥಿ ಉಪನ್ಯಾಸಕರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ಉನ್ನತ ಶಿಕ್ಷಣ ಸಚಿವರ...

ಬೀದರ್‌ | ₹5 ಲಕ್ಷ ಮೌಲ್ಯದ ಗಾಂಜಾ ಜಪ್ತಿ : ಇಬ್ಬರ ಬಂಧನ

ಮಹಾರಾಷ್ಟ್ರದಿಂದ ಅಕ್ರಮವಾಗಿ ₹5.25 ಲಕ್ಷ ಮೌಲ್ಯದ ಗಾಂಜಾ ಖರೀದಿಸಿ ಹೆಚ್ಚಿನ ಹಣಕ್ಕೆ...

Download Eedina App Android / iOS

X