ರಾಮಲಲ್ಲಾ ಪ್ರಾಣ ಪ್ರತಿಷ್ಟಾಪನೆ ದಿನ ರಾಜ್ಯದಲ್ಲಿ ರಜೆ ಘೋಷಿಸಿ: ಆರ್ ಅಶೋಕ್

Date:

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಟಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶದಾದ್ಯಂತ ಈಗಾಗಲೇ ಎಲ್ಲ ರಾಜ್ಯಗಳಲ್ಲಿ ಅಲ್ಲಿನ ಸರ್ಕಾರಗಳು ರಜೆ ಘೋಷಿಸಿವೆ. ಕರ್ನಾಟಕ ರಾಜ್ಯದಲ್ಲೂ ಕೂಡ ನಾಳೆ ರಜೆ ಘೋಷಿಸಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಜೆ ಘೋಷಿಸುವಂತೆ ಎಲ್ಲರೂ ಮನವಿ ಸಲ್ಲಿಸಿದ್ದಾರೆ. ಕೇಂದ್ರ ಸರ್ಕಾರ ಕೂಡ ರಜೆ ಘೋಷಣೆ ಮಾಡಿದೆ. ದೆಹಲಿ ಸರ್ಕಾರ ಕೂಡ ರಜೆ ಘೋಷಣೆ ಮಾಡಿದೆ. ಆದ್ದರಿಂದ ನಾಳೆ ರಾಜ್ಯಾದ್ಯಂತ ರಜೆ ಘೋಷಿಸಬೇಕೆಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಗ್ಗಿ ಬದುಕಿದವರು ಎದ್ದು ನಿಲ್ಲುವುದು ಯಾವಾಗ?

ಶ್ರೀರಾಮನ ಬ್ಯಾನರ್‌ಗಳನ್ನು ಹಾಕಿದರೆ ನಮ್ಮ ಕಾರ್ಯಕರ್ತರನ್ನು ಪೊಲೀಸರು ಬೆದರಿಸುತ್ತಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಏನಾಗಿದೆ? ನಿನ್ನೆ ಹಾವೇರಿಯಲ್ಲಿ ಪ್ರತಿಭಟನೆಯನ್ನು ಮಾಡಿದ್ದೇವೆ. ಆಗಲೇ ಹಾವೇರಿಯಲ್ಲಿ ಮತ್ತೊಂದು ಘಟನೆ ನಡೆದಿದೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇವಾ: ಸಂಗೀತ ಲೋಕದ ‘ತೇನಿಸೈ ತೆಂಡ್ರಲ್’

ಅಪಾರ ಶ್ರಮ, ನಿರಂತರ ಅಧ್ಯಯನ ಹಾಗೂ ಸತತ ಪ್ರಯತ್ನಗಳಿಂದ ಸಂಗೀತ ಕ್ಷೇತ್ರಕ್ಕೆ...

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ ಸಂವಿಧಾನಾತ್ಮಕ ಪರಿಹಾರವೇನು?

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು...

ಉತ್ತರ ಕನ್ನಡ: ಹಾಲಕ್ಕಿಗಳ ಹಾಡು-ಪಾಡು ಮತ್ತು ಮರೀಚಿಕೆಯಾದ ಮೀಸಲಾತಿ

ಹಾಲಕ್ಕಿಗಳಿಗೆ ಪರಿಶಿಷ್ಟ ಪಂಗಡ ಮೀಸಲಾತಿ ಮರೀಚಿಕೆ ಆಗುತ್ತಿದೆ. ಮೀಲಾತಿ ಕೊಡಿಸುವ ಬಣ್ಣ-ಬಣ್ಣದ...

ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ.  ಇನ್ನೂ...