ತೆರಿಗೆ ವಂಚನೆ | ಬೆಂಗಳೂರಿನ ಖಾಸಗಿ ಕಂಪನಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ

Date:

ತೆರಿಗೆ ವಂಚನೆ ಆರೋಪದ ಹಿನ್ನೆಲೆ, ಬೆಂಗಳೂರಿನ ಕೆಲ ಖಾಸಗಿ ಕಂಪನಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಫೆಬ್ರುವರಿ 7ರಂದು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ 8ಕ್ಕೂ ಹೆಚ್ಚು ಸ್ಥಳಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಜಯನಗರ ಎಂಟನೇ ಬ್ಲಾಕ್​ನಲ್ಲಿರುವ ಆಂಧ್ರಪ್ರದೇಶ ಮೂಲದ ಉದ್ಯಮಿಗೆ ಸೇರಿದ ಕಚೇರಿ, ಮನೆ ಮೇಲೆ ದಾಳಿ ಮಾಡಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ವರ್ಗಾವಣೆ ನಂತರ ಎನ್‌ಒಸಿ ಮತ್ತು ಎಲ್‌ಪಿಸಿ ಪಡೆಯದ ಪೊಲೀಸ್ ಅಧಿಕಾರಿ ಸಂಬಳ ಕಟ್

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಐಟಿ ಅಧಿಕಾರಿಗಳು ಬೆಂಗಳೂರಿನಲ್ಲಿ ಅಷ್ಟೇ ಅಲ್ಲದೇ, ಬಳ್ಳಾರಿಯ ಶ್ರೀನಿವಾಸ್ ಕನ್‌ಸ್ಟ್ರಕ್ಷನ್‌ ಮಾಲೀಕರ ಮನೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಆದಾಯ ತೆರಿಗೆ ವಂಚನೆ ಹಾಗೂ ಆದಾಯಕ್ಕೂ ಮೀರಿದ ಆಸ್ತಿಗಳಿಕೆ ಆರೋಪ ಹಿನ್ನೆಲೆ ರಸ್ತೆ, ಕ್ಯಾನಲ್ ಸೇರಿದಂತೆ ನಾನಾ ಬೃಹತ್ ಕಾಮಗಾರಿಗಳ ಕಾಂಟ್ರಾಕ್ಟ್ ಆಗಿರುವ ಪಿಚ್ಚೇಶ್ವರ ರಾವ್ ಅವರ ಮನೆ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

545 ಪಿಎಸ್‌ಐ ಮರುಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ

545 ಪಿಎಸ್‌ಐ ಹುದ್ದೆಗಳಿಗೆ ನಡೆಸಲಾಗಿದ್ದ ಮರುಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಮಾರ್ಚ್‌ 1...

ದ್ವಿತೀಯ ಪಿಯುಸಿ | ಮೊದಲ ದಿನ 18,231 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು

ರಾಜ್ಯಾದ್ಯಂತ ಮಾರ್ಚ್‌ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನ...

ಬಿಬಿಎಂಪಿ | ನೀರಿನ ಟ್ಯಾಂಕರ್ ಸ್ವಯಂ ನೋಂದಣಿಗೆ ಮಾರ್ಚ್‌ 7 ಕೊನೆ ದಿನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನೀರು ಪೂರೈಕೆ ಮಾಡುವ...

ರಾಮೇಶ್ವರಂ ಕೆಫೆ | ಎನ್‌ಐಎ, ಐಬಿಗೆ ಸ್ಪೋಟದ ಬಗ್ಗೆ ಮಾಹಿತಿ: ಅಲೋಕ್​ ಮೋಹನ್

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಒಟ್ಟು 9 ಮಂದಿ ಗಂಭೀರವಾಗಿ...