ಐಟಿ ದಾಳಿ | ಕ್ರಷರ್ ಮಾಲೀಕನ ಮನೆಯಲ್ಲಿ ₹1 ಕೋಟಿ ನಗದು, 800 ಗ್ರಾಂ ಚಿನ್ನ ಪತ್ತೆ

Date:

ಮಾರ್ಚ್‌ 31ರಂದು ಕ್ರಷರ್ ಮಾಲೀಕನ ಮನೆ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ₹1.20 ಕೋಟಿ ನಗದು ಹಾಗೂ 800 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ಕ್ರಷರ್ ಮಾಲೀಕ ಲೋಕೇಶ್ ಕೆಲದಿನಗಳ ಹಿಂದೆ ಗಡಿಭಾಗದ ಚೆಕ್​ಪೋಸ್ಟ್​ನಲ್ಲಿ ₹10 ಲಕ್ಷ ಹಣದ ಜೊತೆಗೆ ಸಿಕ್ಕಿಬಿದ್ದಿದ್ದರು. ಇದರಿಂದ ಅನುಮಾನಗೊಂಡ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೇ, ಈ ಲೋಕೇಶ್ ಬೆಂಗಳೂರಿನ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರ ಆಪ್ತ ಸಹಾಯಕ ಮಂಜುನಾಥ್​ ಎಂಬುವವರ ಅಳಿಯ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ವ್ಯಕ್ತಿಯೊಬ್ಬರಿಗೆ ಕೃತಕ ಹೃದಯ ಅಳವಡಿಕೆ; ಎಲ್ಲರ ಹೃದಯ ಲಬ್-ಡಬ್ ಎಂದರೆ, ಕೃತಕ ಹೃದಯ ‘ಮಶಿನ್ ಶಬ್ದ’ ಮಾಡುತ್ತೆ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಐಟಿ ಇಲಾಖೆ ಡಿಡಿ ವಿಷ್ಣುಪ್ರಸಾದ್ ನೇತೃತ್ವದಲ್ಲಿ 6 ಅಧಿಕಾರಿಗಳು ತಮಿಳುನಾಡಿನ ಹೊಸೂರಿನಲ್ಲಿರುವ ಲೋಕೇಶ್ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ, ದಾಖಲೆ ಇಲ್ಲದೆ ಸಂಗ್ರಹಿಸಿದ್ದ ಚಿನ್ನಾಭರಣ, ನಗದು ಪತ್ತೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮಲೆನಾಡಿನ ಸಂರಕ್ಷಣ ವೇದಿಕೆ ಕರೆ

ಬಿಜೆಪಿ ಪಕ್ಷ ಬಿಟ್ಟು ಕಾಂಗ್ರೇಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮಲೆನಾಡಿನ ಸಂರಕ್ಷಣ ವೇದಿಕೆ...

ಚಿಕ್ಕಬಳ್ಳಾಪುರ | ಕೋಮುವಾದದ ಮಾತುಗಳನ್ನಾಡುವ ಪ್ರಧಾನಿ ದೇಶಕ್ಕೆ ಬೇಕೆ?: ಸಚಿವ ಎಂ ಸಿ ಸುಧಾಕರ್

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಸಿಯುತ್ತಾರೆ, ದೇಶದ ಸಂಪತ್ತು ಹೆಚ್ಚು ಮಕ್ಕಳನ್ನು...

ಶಿವಮೊಗ್ಗ | ಕ್ಷೇತ್ರದ ರಕ್ಷಣೆಗೆ, ಅಭಿವೃದ್ಧಿಗೆ ಆದ್ಯತೆ: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ಅಧಿಕಾರವು ರಾಜಕಾರಣಿಗಳ ಬಳಿಯಿದೆ. ಸಮಸ್ಯೆಗಳು ಸಾಕಷ್ಟಿವೆ. ಆದರೂ, ಕೆಲವು...