ಎಚ್ ಡಿ ರೇವಣ್ಣಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್‌; ಬಂಧನ ಭೀತಿ

Date:

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಜೆಡಿಎಸ್ ಶಾಸಕ ಎಚ್‌ ಡಿ ರೇವಣ್ಣಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದ್ದು, ನೋಟಿಸ್ ತಲುಪಿದ ಐದು ದಿನದೊಳಗೆ ವಿಚಾರಣೆಗೆ ಹಾಜರಾಗಲು ತಿಳಿಸಿದೆ.

- Advertisement -

ಹೊಳೆನರಸೀಪುರ ಪೊಲೀಸ್ ಠಾಣೆ ಪಿಎಸ್‌ಐ ಅಜಯ್​​ ಅವರು ಜೂನ್ 2ರಂದು ಹರದನಹಳ್ಳಿ ರೇವಣ್ಣನ ಮನೆಗೆ ಹೈಕೋರ್ಟ್​ನ ನೋಟಿಸ್ ಅಂಟಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ರೇವಣ್ಣ ಅವರ ಜಾಮೀನು ಪ್ರಶ್ನಿಸಿ ಎಸ್​ಐಟಿ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಹಿನ್ನೆಲೆ, ಕೋರ್ಟ್​ ಇದೀಗ ರೇವಣ್ಣಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.

ಹೆಚ್‌.ಡಿ. ರೇವಣ್ಣ ಅವರು ವಕೀಲರೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶನ ನೀಡಲಾಗಿದೆ.

ಎಸ್ಐಟಿ ಅಧಿಕಾರಿಗಳು ರೇವಣ್ಣ ಅವರ ಜಾಮೀನು ಪ್ರಶ್ನಿಸಿ ಹೈಕೋರ್ಟ್​ ಅರ್ಜಿ ಸಲ್ಲಿಸಿದ್ದಾರೆ. ಇದರಿಂದ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದೆ.

ಮೈಸೂರಿನ ಕೆ.ಆರ್.​ಪೇಟೆಯಲ್ಲಿ ದಾಖಲಾಗಿರುವ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಎಚ್.​ಡಿ. ರೇವಣ್ಣ ಅವರನ್ನು ಎಸ್​ಐಟಿ ಬಂಧಿಸಿತ್ತು. ಆದರೆ, ರೇವಣ್ಣ ಅವರು ಕೋರ್ಟ್​ನಿಂದ ಜಾಮೀನು ಪಡೆದುಕೊಂಡು ಜೈಲಿನಿಂದ ಬಿಡುಗಡೆಯಾಗಿದ್ದರು.

 ಈ ಸುದ್ದಿ ಓದಿದ್ದೀರಾ?  ಬೆಂಗಳೂರು | ಪಲ್ಲಕ್ಕಿ ಉತ್ಸವದ ಟ್ರ್ಯಾಕ್ಟರ್​ಗೆ ವಿದ್ಯುತ್‌ ಸ್ಪರ್ಶಿಸಿ ಇಬ್ಬರ ಸಾವು

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ  ಪತ್ನಿ ಭವಾನಿ ರೇವಣ್ಣ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ವಜಾ ಮಾಡಿದೆ. ಈ ಹಿನ್ನೆಲೆ, ಎಸ್​ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರ ಬಂಧನಕ್ಕೆ ಮುಂದಾಗಿದ್ದಾರೆ. ಆದರೆ, ಭವಾನಿ ರೇವಣ್ಣ ತಲೆಮರಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...