ಕೆ-ಸೆಟ್‌ 2026: ಆನ್‌ಲೈನ್‌ ಅರ್ಜಿ ಆಹ್ವಾನಿಸಿದ ಕೆಇಎ; ಅರ್ಜಿ ಸಲ್ಲಿಸಲು ಇಲ್ಲಿದೆ ಲಿಂಕ್

Date:

ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆ-ಸೆಟ್‌)ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

- Advertisement -

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 5 ಕೊನೆಯ ದಿನಾಂಕವಾಗಿದ್ದು, ಅರ್ಜಿ ಶುಲ್ಕ ಪಾವತಿಸಲು ಸೆಪ್ಟೆಂಬರ್ 6 ಕೊನೆಯ ದಿನಾಂಕವಾಗಿದೆ. ಲಿಖಿತ ಪರೀಕ್ಷೆ ಅಕ್ಟೋಬರ್ 11ರಂದು ಆರಂಭವಾಗಲಿದ್ದು, ಅಕ್ಟೋಬರ್ 1ರಿಂದ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ₹750. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ವಿಶೇಷ ಚೇತನ ಮತ್ತು ತೃತೀಯ ಲಿಂಗಿ ಅಭ್ಯರ್ಥಿಗಳಿಗೆ ₹500.

ಅರ್ಜಿ ಸಲ್ಲಿಸುವುದು ಹೇಗೆ?

  • ಅಭ್ಯರ್ಥಿಗಳು ಮೊದಲು ಕೆ-ಸೆಟ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.
  • ‘New Registration’ ಲಿಂಕ್ ಮೇಲೆ ಕ್ಲಿಕ್ ಮಾಡಿ ಹೆಸರು, ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ ನೀಡಿ ನೋಂದಣಿ ಮಾಡಿಕೊಳ್ಳಬೇಕು.
  • ನಂತರ ಲಾಗಿನ್ ಆಗಿ ಶೈಕ್ಷಣಿಕ ಹಾಗೂ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು.

ಅಧಿಸೂಚನೆ ಲಿಂಕ್: https://cetonline.karnataka.gov.in/keawebentry456/kset2026/KSET_NOTI_KAN_10082026kannada.pdf

ಅರ್ಜಿ ಸಲ್ಲಿಸುವ ಲಿಂಕ್: https://kearecruitment.karnataka.gov.in/kset2026/Account/Login




eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...