68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ

Date:

Advertisements

ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾದ ರಾಜ್ಯೋತ್ಸವ ಪ್ರಶಸ್ತಿ-2023 ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಇಲಾಖೆ ಸಚಿವ ಡಾ. ಜಿ.ಪರಮೇಶ್ವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ಉನ್ನತ ಶಿಕ್ಷಣ ಇಲಾಖೆ ಸಚಿವ ಸುಧಾಕರ್, ನಗರಾಭಿವೃದ್ಧಿ ಇಲಾಖೆಯ ಸಚಿವ ಸುರೇಶ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ʻಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲʼ ಎಂದು ಸಿಎಂ ಯಾರನ್ನು ಹೆದರಿಸುತ್ತಿದ್ದಾರೆ?

Advertisements

13 ಮಹಿಳೆಯರು ಮತ್ತು 54 ಪುರುಷರು ಹಾಗೂ ಒಬ್ಬರು ಮಂಗಳ ಮುಖಿ ಸೇರಿದಂತೆ ವಯಕ್ತಿಕವಾಗಿ 68 ಸಾಧಕರಿಗೆ ಹಾಗೂ ಕರ್ನಾಟಕ ಸಂಭ್ರಮ-50 ರ ಪ್ರಯುಕ್ತ ವಿಶೇಷವಾಗಿ 10 ಸಂಘ-ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಯಿತು.

ಪ್ರಶಸ್ತಿ ಪಡೆದವರಿಗೆ ರೂ 5 ಲಕ್ಷ ನಗದು ಹಾಗೂ 25 ಗ್ರಾಂ ಚಿನ್ನದ ಪದಕವನ್ನು ನೀಡಿ ಗೌರವಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ : ‘ಎಕೆ, ಎಡಿ, ಎಎ’ ಸಮಸ್ಯೆ ಜೀವಂತ ಉಳಿಸಿದ ರಾಜ್ಯ ಸರ್ಕಾರ

'ಸಿ' ಮತ್ತು 'ಡಿ' ಗ್ರೂಪ್ ನೌಕರರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಇತರೆ ಅಸ್ಪೃಶ್ಯ...

ಧರ್ಮಸ್ಥಳ ಸುತ್ತ ವ್ಯವಸ್ಥಿತ ಷಡ್ಯಂತ್ರ, ಹಿಂದಿನ ಶಕ್ತಿಗಳನ್ನು ಎಸ್‌ಐಟಿ ಪತ್ತೆ ಮಾಡಲಿ: ಸುನಿಲ್‍ ಕುಮಾರ್

ಧರ್ಮಸ್ಥಳಕ್ಕೆ ಸಂಬಂಧಿಸಿ ಎಸ್‍ಐಟಿ ತನಿಖೆಯಲ್ಲಿ ಬಿಜೆಪಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು...

ನಾನು ದಲಿತರನ್ನು ವಿರೋಧಿಸಿಲ್ಲ, ನನ್ನಿಂದ ತಪ್ಪಾಗಿದ್ದರೆ ಕ್ಷಮೆ ಇರಲಿ: ಶಾಸಕ ಜಿ.ಟಿ.ದೇವೇಗೌಡ

ಸರ್ಕಾರದ ಪಾಲುಗಾರಿಕೆ ಇರುವ ಸಂಘಗಳಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಸೇರಿಸಿ ಹಾಗೂ ಒಬ್ಬ...

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಸ್ವಾಗತ, ಬಿಜೆಪಿ ಮುಖಂಡರ ನಡೆಗೆ ಖಂಡನೆ: ಸಿಪಿಐಎಂ

ನಾಡಹಬ್ಬ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ, ಲೇಖಕಿ ಬಾನು ಮುಷ್ತಾಕ್...

Download Eedina App Android / iOS

X