ಮೈಸೂರು | ಪಿಯುಸಿ-ಸಿಇಟಿ/ನೀಟ್ ಪರೀಕ್ಷೆಗಳಿಗೆ 30 ದಿನಗಳ ತರಬೇತಿ

Date:

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಪಿಯುಸಿ-ಸಿಇಟಿ/ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 30 ದಿನಗಳ ತರಬೇತಿ ಆಯೋಜಿಸಿದೆ.

- Advertisement -

ಮೈಸೂರಿನ ವಿಜಯ ವಿಠಲ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ಕರ್ನಾಟಕ ಸರ್ಕಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ-ಸಿಇಟಿ ಮತ್ತು ನೀಟ್) ತರಬೇತಿ ನೀಡಲಾಗುತ್ತಿದೆ. ತರಬೇತಿಯು ಕೆಎಸ್‌ಒಯುದ ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಯಲಿದೆ ಎಂದು ತರಬೇತಿ ಕೇಂದ್ರ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

₹2,000 ಕೋಟಿ ಆಸ್ತಿ, 3 ಕೋಟಿಗೆ ಡೀಲ್: ಸಾಲದಾತರಿಗೆ...

ಮುಂಬೈನ BKCಯಲ್ಲಿ ₹2,000 ಕೋಟಿ ಬೆಲೆಬಾಳುವ ಪ್ರಾಜೆಕ್ಟ್ ಕೇವಲ ₹3 ಕೋಟಿಗೆ ಅದಾನಿ ಪಾಲು! ಆಸ್ತಿಯ ಮೌಲ್ಯವನ್ನು ‘ಶೂನ್ಯ’ ಎಂದು ಬಿಂಬಿಸಿದ್ದು ಹೇಗೆ? ಕೊರ್ಬಾ ವೆಸ್ಟ್‌ನಲ್ಲಿ ತನ್ನದೇ ಕಂಪನಿಗೆ ತಾನೇ ಮತ ಹಾಕಿಕೊಂಡ...

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಆಸಕ್ತರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು ಎಂದು ಕೆಎಸ್‌ಒಯು ಮಹಿಳಾ ಕೇಂದ್ರದ ಪ್ರಾದೇಶಿಕ ನಿರ್ದೇಶಕಿ ಶಶಿಕಲಾ ಜೆ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಫೆ.25 ರಂದು ಸಂಚಾರ ಮಾರ್ಗ ಬದಲಾವಣೆ: ಎಲ್ಲೆಲ್ಲಿ? ಇಲ್ಲಿದೆ ನೋಡಿ

ಹೆಚ್ಚಿನ ವಿವರಗಳಿಗೆ 0821-2515944 ಈ ದೂರವಾಣಿ ಸಂಖ್ಯೆಯನ್ನು ಅಥವಾ ಹತ್ತಿರದ ಪ್ರಾದೇಶಿಕ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಗ್ಯಾನೇಶ ಕುಮಾರ್ ರಾಜೀನಾಮೆ ಆಗ್ರಹಿಸಿ ಜನಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ

ಎಸ್ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶಕುಮಾರ ರಾಜೀನಾಮೆ ನೀಡುವಂತೆ ಆಗ್ರಹಿಸಿ,...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ...

ರಾಯಚೂರು | ರೈತರ ಹೊಲಗಳಿಗೆ ಸರ್ವಿಸ್ ರಸ್ತೆ ನಿರ್ಮಿಸದಿದ್ದರೆ ಹೆದ್ದಾರಿ ಕಾಮಗಾರಿ ಬಂದ್: ಅಮರೇಗೌಡ ಪಾಟೀಲ ಬಯ್ಯಾಪುರ

ರಾಷ್ಟ್ರೀಯ ಹೆದ್ದಾರಿ(748 ಎ) ನಿರ್ಮಾಣದಿಂದ ರೈತರಿಗೆ ತಮ್ಮ ಹೊಲಗಳಿಗೆ ತೆರಳಲು ಸರ್ವಿಸ್...

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...