ರಾಜ್ಯ ಬಜೆಟ್ | ಯಾವ ಇಲಾಖೆಗೆ ಎಷ್ಟು ಘೋಷಣೆ?

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ 16ನೇ ಬಜೆಟ್ ಅನ್ನು ಮಂಡಿಸಿದ್ದಾರೆ. 2025-26ನೇ ಸಾಲಿನ ಬಜೆಟ್‌ ಗಾತ್ರ 4,09,549 ಕೋಟಿ ರೂಪಾಯಿಯಾಗಿದೆ. ಕಳೆದ ವರ್ಷ ಬಜೆಟ್ ಗಾತ್ರ 3.71 ಲಕ್ಷ ಕೋಟಿ ರೂ. ಆಗಿದ್ದು, ಈ ಬಾರಿ ನಿರೀಕ್ಷೆಯಂತೆ ಬಜೆಟ್ ಗಾತ್ರ ಹೆಚ್ಚಳವಾಗಿದೆ.

- Advertisement -

ದಾಖಲೆಯ ಬಜೆಟ್ ಇದಾಗಿದ್ದು, ಕಳೆದ ಬಜೆಟ್‌ನಂತೆಯೇ ಈ ಬಜೆಟ್‌ನಲ್ಲಿಯೂ ಶಿಕ್ಷಣ ಇಲಾಖೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. 2024-25ರ ಬಜೆಟ್‌ನಲ್ಲಿ ಶಿಕ್ಷಣಕ್ಕೆ 44,422 ಕೋಟಿ ರೂಪಾಯಿ ಮೀಸಲಿಡಲಾಗಿತ್ತು. ಈ ಬಾರಿ 45,286 ಕೋಟಿ ರೂಪಾಯಿಗೆ ಅನುದಾನ ಹೆಚ್ಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ರಾಜ್ಯ ಬಜೆಟ್ | ವೃತ್ತಿ ತೆರಿಗೆ ಏರಿಕೆ

ಇಲಾಖಾವಾರು ಬಜೆಟ್ ಹಂಚಿಕೆ ಎಷ್ಟಿದೆ?

ಶಿಕ್ಷಣ ಇಲಾಖೆ: 45,286 ಕೋಟಿ ರೂಪಾಯಿ
ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ: 34,955 ಕೋಟಿ ರೂಪಾಯಿ
ಇಂಧನ ಇಲಾಖೆ: 26,896 ಕೋಟಿ ರೂಪಾಯಿ
ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್: 26,735 ಕೋಟಿ ರೂಪಾಯಿ
ನೀರಾವರಿ ಇಲಾಖೆ: 22,181 ಕೋಟಿ ರೂಪಾಯಿ ರೂಪಾಯಿ
ನಗರಾಭಿವೃದ್ಧಿ & ವಸತಿ ಇಲಾಖೆ: 21,405 ಕೋಟಿ ರೂಪಾಯಿ
ಒಳಾಡಳಿತ ಮತ್ತು ಸಾರಿಗೆ ಇಲಾಖೆ: 20,625 ಕೋಟಿ ರೂಪಾಯಿ
ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ: 17,473 ಕೋಟಿ ರೂಪಾಯಿ
ಕಂದಾಯ ಇಲಾಖೆ: 17,201 ಕೋಟಿ ರೂಪಾಯಿ
ಸಮಾಜ ಕಲ್ಯಾಣ ಇಲಾಖೆ: 16,955 ಕೋಟಿ ರೂಪಾಯಿ
ಲೋಕೋಪಯೋಗಿ ಇಲಾಖೆ: 11,841 ಕೋಟಿ ರೂಪಾಯಿ
ಆಹಾರ & ನಾಗರಿಕ ಸರಬರಾಜು ಇಲಾಖೆ: 8,275 ಕೋಟಿ ರೂಪಾಯಿ
ಕೃಷಿ ಮತ್ತು ತೋಟಗಾರಿಕೆ ಇಲಾಖೆ: 7145 ಕೋಟಿ ರೂಪಾಯಿ
ಪಶುಸಂಗೋಪನೆ & ಮೀನುಗಾರಿಕೆ ಇಲಾಖೆ: 3,977 ಕೋಟಿ ರೂಪಾಯಿ
ಇತರೆ ಇಲಾಖೆ: 1 ಲಕ್ಷ 49 ಸಾವಿರದ 857 ಕೋಟಿ ರೂಪಾಯಿ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...