ಕೋಲಾರ | ಇವಿಎಂ ಮೆಷಿನ್ ಸಾಗಿಸುತ್ತಿದ್ದ ವಾಹನದ ಟೈರ್ ಬ್ಲಾಸ್ಟ್: ಪೊಲೀಸ್ ಬಂದೋಬಸ್ತ್

Date:

ಮುಳಬಾಗಿಲಿನಿಂದ ಕೋಲಾರದ ಸ್ಟ್ರಾಂಗ್‌ ರೂಮ್‌ಗೆ ಇವಿಎಂ ಮೆಷಿನ್‌ಗಳನ್ನು ಸಾಗಾಟ ಮಾಡುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಬ್ಲಾಸ್ಟ್‌ ಆದ ಘಟನೆ ಕೋಲಾರದ ವಡಗೂರ್ ಗೇಟ್ ಬಳಿ ನಡೆದಿದೆ.

- Advertisement -

ಮೊದಲ ಹಂತದ ಮತದಾನ ಮುಗಿದ ಬಳಿಕ, ಇವಿಎಂ ಮೆಷಿನ್‌ಗಳನ್ನು ಮುಳಬಾಗಿಲಿನಿಂದ ಕೋಲಾರದ ಸ್ಟ್ರಾಂಗ್ ರೂಮ್‌ಗಳಿಗೆ ರವಾನೆ ಮಾಡಲಾಗುತ್ತಿತ್ತು. ಈ ವೇಳೆ, ಕೋಲಾರದ ವಡಗೂರ್ ಗೇಟ್ ಬಳಿ ಕ್ಯಾಂಟರ್ ವಾಹನದ ಟೈರ್ ಬ್ಲಾಸ್ಟ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸುಮಾರು 1 ಗಂಟೆಗಳ ಕಾಲ ವಾಹನ ರಸ್ತೆಯಲ್ಲಿಯೇ ನಿಲ್ಲುವಂತಾಗಿದೆ. ಕ್ಯಾಂಟರ್ ಸೀಲ್ ಮಾಡಿರುವುದರಿಂದ ವಾಹನ ರಿಪೇರಿಯಾದ ನಂತರ ಸ್ಟ್ರಾಂಗ್ ರೂಂಗೆ ಇವಿಎಂ ಮೆಷಿನ್‌ಗಳನ್ನು ರವಾನೆ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅರೆಬೆಂದ ಊಟ ಸೇವಿಸಿ ವಸತಿ ನಿಲಯದ ವಿದ್ಯಾರ್ಥಿನಿಯರು ಅಸ್ವಸ್ಥ

ವಾಹನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು. ತಹಶಿಲ್ದಾರ್ ಹಾಗೂ ಪೊಲೀಸ್ ‌ಸಿಬ್ಬಂದಿ ಸ್ಥಳದಲ್ಲೇ‌ ಮೊಕ್ಕಾಂ‌ ಹೂಡಿದ್ದರು.

ಕೋಲಾರದಲ್ಲಿ ಕಾಂಗ್ರೆಸ್‌ನಿಂದ ಕೆ.ವಿ ಗೌತಮ್ ಹಾಗೂ ಮೈತ್ರಿ ಅಭ್ಯರ್ಥಿಯಾಗಿ ಮಲ್ಲೇಶ್‌ಬಾಬು ಅಖಾಡದಲ್ಲಿದ್ದಾರೆ. ಕೋಲಾರದಲ್ಲಿ 78.07% ರಷ್ಟು ಮತದಾನ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...